ಬಿಸಿ ಬಿಸಿ ಸುದ್ದಿ

ಉಚಿತ ಮಾಸ್ಕ್ ಮತ್ತು ಸ್ಯಾನಿಟೈಜರ್ ವಿತರಣೆ

ಚಿತ್ತಾಪುರ: ವಿಶ್ವದಾದ್ಯಂತ ಕೊರೊನ್ ವೈರಸ್ ಹಾವಳಿಯಿಂದ ಸಾವಿರಾರು ಜನ ಮರಣ ಹೊಂದಿರುವುದನ್ನು ಗಮನಿಸಿ ಪಟ್ಟಣದಲ್ಲಿ ಕೊರೊನ್ ವೈರಸ್ ನಿಯಂತ್ರಣದಲ್ಲಿ ತಮ್ಮ ಜೀವನದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ ಆರೋಗ್ಯ, ಪೊಲೀಸ್, ಪೌರಕಾರ್ಮಿಕ, ಪತ್ರಕರ್ತರ, ಹಾಗೂ ಕಂದಾಯ ಎಲ್ಲಾ ಇಲಾಖೆ ಸಿಬ್ಬಂದಿಗಳಿಗೆ, ಬಿಜೆಪಿ ಪಕ್ಷದ ತಾಲೂಕು ಅಧ್ಯಕ್ಷ ನೀಲಕಂಠರಾವ್ ಪಾಟೀಲ್ ನೇತೃತ್ವದಲ್ಲಿ ಉಚಿತವಾಗಿ 1,000 ಮಾಸ್ಕ್ ಮತ್ತು ಕೆಲವು ಸ್ಯಾನಿಟೈಜರಗಳು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಯಾರು ಮನೆಯಿಂದ ಹೊರಗೆ ಬರಬಾರದು ಅವಶ್ಯಕತೆ ಇದ್ದರೆ ಮಾತ್ರ ಮಾಸ್ಕ್ ಧರಿಸಿಕೊಂಡು ಬರಬೇಕು, ಇದು ಒಂದು ಸಾಂಕ್ರಾಮಿಕ ರೋಗವಾಗಿದ್ದು ಬಹುಬೇಗನೆ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ, ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಬೇಕು, ಜನದಟ್ಟಣೆಯಿಂದ ದೂರ ಇರಬೇಕು, ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸಾಮಾಜಿಕ ಅಂತರ ಕಾಯ್ದುಕೊಂಡು ಜಾಗೃತಿ ಮೂಡಿಸಿದರು.

ಈ ವೇಳೆ ಮಲ್ಲಿಕಾರ್ಜುನ್ ಎಮ್ಮೆನೋರು, ನಾಗರಾಜ್ ಹೂಗಾರ್, ಮಹೇಶ್ ಬಟಗೇರಿ, ಪ್ರಭು ಗಂಗಾಣಿ, ಮಲ್ಲಿಕಾರ್ಜುನ್, ಶಾಮಮೇಧಾ, ಸೇರಿದಂತೆ ಇತರರು ಇದ್ದರು.

emedialine

Recent Posts

ಸಾಧನೆ ಮಾಡಲು ಓದಿನಷ್ಟೆ ಕ್ರೀಡೆಯಲ್ಲೂ ಅವಕಾಶವಿದೆ

ಸುರಪುರ:ಯಾವುದೇ ವ್ಯಕ್ತಿ ಸಾಧನೆ ಮಾಡಲು ಕೇವಲ ಓದು ಒಂದೇ ಮುಖ್ಯವಲ್ಲ,ಇಂದು ಓದಿನಷ್ಟೆ ಕ್ರೀಡೆಯಲ್ಲೂ ಸಾಧನೆ ಮಾಡಲು ಅವಕಾಶವಿದೆ ಎಂದು ಕ್ಷೇತ್ರ…

58 mins ago

ಕನ್ನಡ ನಾಡಿನ ಅಭಿವೃದ್ಧಿಯಲ್ಲಿ ಅರಸು ಕೊಡುಗೆ ಅಪಾರವಾಗಿದೆ

ಸುರಪುರ: ಕನ್ನಡ ನಾಡು ಇಂದು ಇಷ್ಟೊಂದು ಸಮೃದ್ಧವಾಗಿದೆ,ಅಭಿವೃಧ್ಧಿಯಾಗಿದೆ ಎಂದರೆ ಅದಕ್ಕೆ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಕೊಡುಗೆ ಅಪಾರವಾಗಿದೆ…

60 mins ago

ಸ್ಲಂ ಜನಾಂದೋಲನ ಸಂಘಟನೆಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊಸ ಪಡಿತರ ಚೀಟಿ ನೀಡುವ ನಿಯಮ ಸರಳೀಕರಣಗೊ- ಳಿಸಬೇಕು ಹಾಗೂ ನೈಜ ಫಲಾನುಭ- ವಿಗಳಿಗೆ ಹೊಸ ಪಡಿತರ ಚೀಟಿಗಳನ್ನು…

1 hour ago

ಕಲ್ಯಾಣ ಕರ್ನಾಟಕ ಛಾಯಾ ಸಾಧಕ ಪ್ರಶಸ್ತಿ ಪ್ರದಾನ

ಕಲಬುರಗಿ: ಛಾಯಾಗ್ರಾಹಕರು ಇಂದಿನ ಸಮಾಜದ ಪ್ರತಿಬಿಂಬರಾಗಿ ಕಾಣುತ್ತಾರೆ. ಎಲ್ಲಾ ಛಾಯಾಗ್ರಾಹಕರು ಒಗ್ಗಟ್ಟು ಇಟ್ಟುಕೊಂಡು ಸಂಘಟಿತರಾದರೆ ಸಂಘಕ್ಕೆ ಇನ್ನೂ ಹೆಚ್ಚಿನ ಬಲ…

1 hour ago

ಪ್ರತ್ಯೇಕ ಸ್ಮಶಾನ ಭೂಮಿಗಾಗಿ ಎಸ್ಸಿಖ/ಎಸ್ಟಿ ಒಗ್ಗಟು ಸಮಿತಿ ಸಿಎಂಗೆ ಮನವಿ

ಕಲಬುರಗಿ: ಜಿಲ್ಲೆಯಲ್ಲಿ ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಸ್ಮಶಾನ ಭೂಮಿ ಇರುವುದಿಲ್ಲ, ಬಹುತೇಕರು ತಮ್ಮ ತಮ್ಮ ಹೊಲಗಳಲ್ಲಿ ಶವ ಸಂಸ್ಕಾರ…

1 hour ago

ಸಚೀನ್ ಫರತಾಬಾದ ನೇತೃತ್ವದಲ್ಲಿ ಉಪ ಮುಖ್ಯಮಂತ್ರಿಗೆ ಮನವಿ

ಕಲಬುರಗಿ: ಪ್ರತಿ ವರ್ಷ ಆಚರಣೆ ಮಾಡುತ್ತಾ ಬರುತ್ತಿರುವ ಸೆಪ್ಟೆಂಬರ್ 17 ರಂದು ಕಲ್ಯಾಣ-ಕರ್ನಾಟಕ ವಿಮೋಚನೆ ದಿನಾಚರಣೆ ದಿನದಂದು ಸರಕಾರಿ ರಜೆ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420