ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆ ಹಾಗೂ ಕಲಬುರಗಿ ಮುಖ್ಯ ಅಭಿಯಂತರರ ವ್ಯಾಪ್ತಿಗೆ ಒಳಪಡುವ ಎಲ್ಲಾ ಗುತ್ತಿಗೆದಾರರ ಐದು ವರ್ಷದ ಲೈಸನ್ಸ್ ಅವಧಿ ಈಗಾಗಲೇ ಮಾರ್ಚ್ ತಿಂಗಳಲ್ಲಿ ಮುಕ್ತಾಯಗೊಂಡಿದ್ದು, ಪುನಃ ತಮ್ಮ ಲೈಸನ್ಸ್ ನವೀಕರಿಸಲು ಸರಕಾರ ಅನುಮತಿ ನೀಡಿದೆ ಎಂದು ಕಲ್ಯಾಣ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗನ್ನಾಥ ಬಿ. ಶೇಗಜಿ ಹಾಗೂ ಪ್ರಧಾನ ಕಾರ್ಯದರ್ಶಿ ಸಂಜಯ ಆರ್.ಕೆ ಅವರು ಜಂಟಿಯಾಗಿ ಅವರು ತಿಳಿಸಿದ್ದಾರೆ.
ಪ್ರಥಮ, ದ್ವಿತೀಯ ಹಾಗೂ ತೃತೀಯ ದರ್ಜೆಯ ಗುತ್ತಿಗೆದಾರರ ಲೈಸನ್ಸ್ ನವೀಕರಣ ಸಂಬಂಧ ಪಿ.ಡಬ್ಲೂ.ಡಿ. ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಮತ್ತು ಸರಕಾರದ ಅಧೀನ ಕಾರ್ಯದರ್ಶಿ ಅವರೊಂದಿಗೆ ಸುಧಿರ್ಘ ಚರ್ಚೆ ನಡೆಸಿದ ಪರಿಣಾಮ ಎಲ್ಲಾ ಮಾದರಿಯ ಗುತ್ತಿಗೆದಾರರ ಲೈಸನ್ಸ್ ನವೀಕರಿಸಲು ಸರಕಾರ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.
ಪ್ರಥಮ, ದ್ವಿತೀಯ ಹಾಗೂ ತೃತೀಯ ದರ್ಜೆಯ ಗುತ್ತಿಗೆದಾರರು ತಮ್ಮ ಲೈಸನ್ಸ್ ನವೀಕರಿಸಲು ಕಲಬುರಗಿ ಮುಖ್ಯ ಅಭಿಯಂತರರ ಕಛೇರಿಗೆ ಭೇಟಿ ನೀಡಿ ತಮ್ಮ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಲೈಸನ್ಸ್ ನವೀಕರಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…