ಬಿಸಿ ಬಿಸಿ ಸುದ್ದಿ

ಶಹಾಬಾದ ಪಟ್ಟಣಕ್ಕೆ ಸೇಡಂ ಸಹಾಯಕ ಆಯುಕ್ತರ ಭೇಟಿ

ಕಲಬುರಗಿ: ಶಹಾಬಾದ ಪಟ್ಟಣದ 60 ವರ್ಷದ ಮಹಿಳೆಗೆ ಗುರುವಾರ ಕೊರೋನಾ ಸೋಂಕು ಕಂಡುಬಂದಿದ್ದರಿಂದ ಸೇಡಂ ಸಹಾಯಕ ಆಯುಕ್ತ ರಮೇಶ ಕೋಲಾರ ಅವರು ಶುಕ್ರವಾರ ಶಹಾಬಾದ ಪಟ್ಟಣಕ್ಕೆ ಭೇಟಿ‌ ನೀಡಿದರು.

ಕೊರೋನಾ ಸೊಂಕು‌ ಪತ್ತೆಯಾದ ರೋಗಿಯ ವಾಸದ‌ ಪ್ರದೇಶವಾದ ಅಪ್ಪರ್ ಮಡ್ಡಿ ಪ್ರದೇಶಕ್ಕೆ ತೆರಳಿ ಅಲ್ಲಿ ಮುಂಜಾಗ್ರತವಾಗಿ ತೆಗೆದುಕೊಂಡಿರುವ ಕ್ರಮಗಳನ್ನು ಅಧಿಕಾರಿಗಳ ತಂಡದೊಂದಿಗೆ ವೀಕ್ಷಿಸಿದರು.

ಪ್ರದೇಶಕ್ಕೆ ಅನಗತ್ಯ ಸಂಚಾರವಾಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಬೇಕು. ಕೊರೋನಾ ಸೋಂಕು ಈ ಪ್ರದೇಶದಿಂದ ಬೇರೆ ಪ್ರದೇಶಕ್ಕೆ ಹರಡದಂತೆ ಎಲ್ಲಾ‌ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಲಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಶಹಾಬಾದ ತಹಶೀಲ್ದಾರ ಸುರೇಶ ವರ್ಮಾ, ತಾಲೂಕು ಆರೋಗ್ಯಾಧಿಕಾರಿ ಸುರೇಶ ಮೇಕಿನ್, ಆರ್.ಸಿ.ಹೆಚ್.ಓ ಪ್ರಭುಲಿಂಗ ಮಾನಕರ್ ಇದ್ದರು.

emedialine

Recent Posts

ಕಲಾವಿದ ಕಲ್ಪನೆಗಳ ಅಭಿವ್ಯಕ್ತಿಯೇ ಚಿತ್ರಕಲೆ: ಸಂತೋಷ್ ಹೆಗಡೆ

ಬೆಂಗಳೂರು:ಕಲಾವಿದನ ಕಲ್ಪನೆ ಮತ್ತು ಭಾವನೆಗಳ ಅಭಿವ್ಯಕ್ತಿಯೆ ಚಿತ್ರಕಲೆ,ಹಾಗೂ ಸಾಮಾನ್ಯವಾಗಿ ಒಬ್ಬ ಕಲಾವಿದ ಕಲೆಯಲ್ಲಿ ತೊಡಗಿಕೊಳ್ಳುವುದರಿಂದ ಅವರ ಯೋಚನೆ ಮತ್ತು ಭಾವನೆಗಳು…

2 hours ago

ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹಿಸುವುದು ಶ್ಲಾಘನೀಯ

ಕಲಬುರಗಿ: ನಗರದ ಕಲಾಮಂಡಳದಲ್ಲಿ ಜಾÐನದೀಪ ನೃತ್ಯ ಕಲಾಸಂಸ್ಥೆ ರಿ ವತಿಯಿಂದ ಸಾಂಸ್ಕ್ರತಿಕ ಕಲಾಮಹೋತ್ಸ ಮತ್ತು ಎಸ್.ಎಸ್.ಎಲ್.ಸಿ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ…

3 hours ago

ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ನಾಗರಾಜ ಭಂಕಲಗಿ ಅವಿರೋಧ ಆಯ್ಕೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಶರಣ ಬಸವೇಶ್ವರರ ದೇವಸ್ಥಾನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಚಿತ್ತಾಪುರ ತಾಲೂಕು ಘಟಕದ…

4 hours ago

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

19 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

19 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

19 hours ago