ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಸಹಾಯವಾಣಿ ಪ್ರಾರಂಭ

ಕಲಬುರಗಿ: ಕೊರೋನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಭಾರತದಾದ್ಯಂತ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ 24X7 ತುರ್ತು ಸೇವೆಗಳನ್ನು ಒದಗಿಸಲು ಕಲಬುರಗಿ ಜಿಲ್ಲಾ ಗೃಹರಕ್ಷಕ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಈ ಸಹಾಯವಾಣಿ ಸಂಖ್ಯೆ 08472-245735 ಇರುತ್ತದೆ ಎಂದು ಕಲಬುರಗಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಸಂತೋಷ್ ಪಾಟೀಲ್ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ತುರ್ತಾಗಿ ಔಷಧಿ ಪಡೆಯಲು ಹಾಗೂ ಆಸ್ಪತ್ರೆಗೆ ಸಾಗಿಸಲು ಸಹಾಯ ಬೇಕಾದ್ದಲ್ಲಿ ಗೃಹರಕ್ಷಕ ದಳದ ಇಲಾಖೆಯ ಸಿಬ್ಬಂದಿಗಳಾದ ಸಂತೋಷ್ ಇವರ ಮೊಬೈಲ್ ಸಂಖ್ಯೆ 9008503337 ಹಾಗೂ ವಾಹನ ಚಾಲಕ ಮಲ್ಲಣ್ಣಾ ನಡೂರ ಇವರ ಮೊಬೈಲ್ ಸಂಖ್ಯೆಗೆ 9591924255 ಹಾಗೂ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗೃಹರಕ್ಷಕ ಶ್ರೀಕಾಂತ್ ಟೊಣ್ಣೆ ಮೊಬೈಲ್ ಸಂಖ್ಯೆ 9743063763 ಇವರಿಗೆ ಕರೆ ಮಾಡಿ ಸಹಾಯ ಪಡೆಯಬಹುದಾಗಿದೆ.

ಕೊರೋನಾ ಸೋಂಕು ಪೀಡಿತರ ಕ್ವಾರಂಟೈನ್ ಬಂದೋಬಸ್ತ್‍ಗಾಗಿ 227 ಜನ ಗೃಹರಕ್ಷಕರು ಹಾಗೂ ಪೊಲೀಸ್ ಠಾಣೆಗಳ ಕರ್ತವ್ಯಕ್ಕಾಗಿ 274 ಜನ ಗೃಹಕಕ್ಷಕರು ಸೇರಿದಂತೆ ಒಟ್ಟು ಈವರೆಗೆ 501 ಜನ ಗೃಹರಕ್ಷಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

49 mins ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

12 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

14 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

14 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

15 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420