ಕಲಬುರಗಿ: ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಶಹಾಬಾದ ಪಟ್ಟಣದ ಅಪ್ಪರ್ ಮಡ್ಡಿ ಪ್ರದೇಶದಲ್ಲಿ ರೇಷನ್ ಅಂಗಡಿಗಳ ಮುಂದೆ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಲು ಚೌಕಾಕಾರದ ಬಾಕ್ಸ್ ಹಾಕಿರುವುದು ಮತ್ತು ಅದರ ನಿಗಾವಣೆಗೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ
ಸಾರ್ವಜನಿಕರು ಚೌಕಾಕಾರದ ಬಾಕ್ಸ್ ನಲ್ಲಿ ನಿಂತು ರೇಷನ್ ಪಡೆಯುತ್ತಿರುವುದು ರವಿವಾರ ಕಂಡುಬಂತು.
ಪಟ್ಟಣದಲ್ಲಿ ಇತ್ತೀಚೆಗೆ ಮಹಿಳೆಯೊರ್ವಳಿಗೆ ಕೊರೋನಾ ಸೋಂಕು ತಗಲಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಹೆಚ್ಚಿನ ಪರಿಪಾಲನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಶಹಾಬಾದ ತಹಶೀಲ್ದಾರ ಸುರೇಶ ವರ್ಮಾ ತಿಳಿಸಿದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…