ಅಂಬೇಡ್ಕರ್ ಜಯಂತಿ ಅಂಗವಾಗಿ ಸಚಿವರಿಗೆ ಆಮಂತ್ರಣ

0
40

ಕಲಬುರಗಿ: ಸೇಡಂ ಪಟ್ಟಣದಲ್ಲಿ ಜೂನ್ ೭ ರಂದು ಆಯೋಜಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೨೮ನೇ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕಾಡಾ ಮಾಜಿ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಪ್ರಶಾಂತ ಸೇಡಂಕರ್, ವಿಲಾಸ ಗೌತಮ ಜೈಭೀಮ ಹಾಗೂ ಸಿದ್ದು ಅವರು ಆಮಂತ್ರಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here