ಕಲಬುರಗಿ: ನಗರದ 57 ವರ್ಷದ ಪುರುಷನಿಗೆ ಹಾಗೂ ಜಿಲ್ಲೆಯ ಶಹಾಬಾದ ಪಟ್ಟಣದ ನಿವಾಸಿಯಾದ ರೋಗಿ ಸಂಖ್ಯೆ-124ರ ನೇರ ಸಂಪರ್ಕದಲ್ಲಿ ಬಂದಿರುವ 28 ವರ್ಷದ ಮಹಿಳೆಗೆ ಕೊರೋನಾ ಸೋಂಕು ತಗಲಿರುವುದು ವೈದ್ಯಕೀಯ ವರದಿಯಿಂದ ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ಮಂಗಳವಾರ ತಿಳಿಸಿದ್ದಾರೆ.
ಪ್ರಸ್ತುತ ಈ ಇಬ್ಬರು ಕಲಬುರಗಿ ನಗರದ ಇ.ಎಸ್.ಐ.ಸಿ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ. ತಿಳಿಸಿದರು.
ಕಲಬುರಗಿಯ ಶಹಬಾದ್ ನಿವಾಸಿಯಾಗಿರುವ 28 ವರ್ಷದ ಮಹಿಳೆ ಕಳೆದ ಮೂರು ದಿನದ ಹಿಂದೆಯಷ್ಟೆ ಈ ಹಿಂದೆ 60 ವರ್ಷದ ವೃದ್ದೆಗೆ ಪಾಸಿಟಿವ್ ಪತ್ತೆಯಾಗಿತ್ತು. 60 ವರ್ಷದ ವೃದ್ದೆಯ 28 ಸೊಸೆಯಲ್ಲಿ ಇದೀಗ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.
ಅತ್ತೆಗೆ ಪಾಸಿಟಿವ್ ಬಂದ ಬಳಿಕ ಸೊಸೆಯ ಮತ್ತು ಮಗ ಮೊಮ್ಮಕ್ಕಳ ಸ್ಯಾಂಪಲ್ ಟೆಸ್ಟ್ ಮಾಡಿದ್ದ ಆರೋಗ್ಯ ಇಲಾಖೆ ಇದೀಗ ಸೊಸೆಯಲ್ಲಿ ಪಾಸಿಟಿವ್ ಬಂದ ಹಿನ್ನಲೆ ಸೊಸೆಯನ್ನ ಕಲಬುರಗಿಯ ಇ ಎಸ್ ಐ ಆಸ್ಪತ್ರೆಗೆ ದಾಖಲು. ದುರಂತ ಅಂದರೆ 30 ವರ್ಷದ ಮಹಿಳೆಯ ಎರಡು ಚಿಕ್ಕ ಮಕ್ಕಳು ಆಕೆಯ ಜೊತೆ ನೇರ ಸಂಪರ್ಕ ಹೊಂದಿದ್ದರು ಎನ್ನಲಾಗಿದ್ದು, ಮಕ್ಕಳು ಮತ್ತು ಗಂಡ ನೇರ ಸಂಪರ್ಕ ಹೊಂದಿರುವ ಹಿನ್ನಲೆಯಲ್ಲಿ ಮತ್ತುಷ್ಟು ಆತಂಕ ಹೆಚ್ಚಿದೆ.
57 ವರ್ಷದ ಪುರಷನಲ್ಲಿ ಕರೊನಾ ಸೊಂಕು ಪತ್ತೆಯಾದ ವ್ಯಕ್ತಿ ಕಳೆದ ಎರಡು ತಿಂಗಳಿಂದ ಯಾವುದೇ ಟ್ರಾವೇಲ್ ಮಾಹಿತಿ ಇಲ್ಲದಿರುವುದ ಇವರಿಗೆ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಮತ್ತೆರಡು ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಹೆಚ್ಚಾದ ಆತಂಕ ಹೆಚ್ಚಾಗಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…