ಸುರಪುರ: ಕೊರೊನಾ ಎಫೆಕ್ಟ್‌ನಿಂದಾಗಿ ಅನೇಕ ಬಡ ಮತ್ತು ನಿರ್ಗತಿಕ ಕುಟುಂಬಗಳು ಅನ್ನ ನೀರು ಮತ್ತು ಅಗತ್ಯ ವಸ್ತುಗಳಿಗೆ ಪರದಾಡುವ ಪರಸ್ಥಿತಿ ಹೆದರಿಸುತ್ತಿರುವಾಗ.ಅಂತಹ ಕುಟುಂಬಗಳನ್ನು ಗುರುತಿಸಿ ವೀರಶೈವ ಲಿಂಗಾಯತ ಯುವ ವೇದಿಕೆ ಅವರ ಮನೆ ಬಾಗಿಲಿಗೆ ಹೋಗಿ ಅಗತ್ಯ ವಸ್ತುಗಳನ್ನು ವಿತರಿಸುವ ಕಾರ್ಯಕ್ಕೆ ಮುಂದಾಗಿ ಜನರಿಂದ ಉತ್ತಮ ಪ್ರಶಂಸೆಗೆ ಪಾತ್ರವಾಗುತ್ತಿದೆ.
ಇಂದು ತಾಲೂಕಿನ ಮುಷ್ಠಳ್ಳಿ ಮತ್ತು ಹಾವಿನಾಳ ಗ್ರಾಮಗಳಲ್ಲಿನ ಸುಮಾರು ೧೮ ಕುಟುಂಬಗಳ ಬಾಗಿಲಿಗೆ ಹೋಗಿ ಹತ್ತು ದಿನಗಳಿಗೆ ಆಗುವಷ್ಟು ಅಕ್ಕಿ ಬೇಳೆ ಸಕ್ಕರೆ ಅಡುಗೆ ಎಣ್ಣೆ ಸಾಬೂನು ಮತ್ತಿತರೆ ಅಗತ್ಯ ವಸ್ತುಗಳನ್ನು ತಲುಪಿಸುವ ಮೂಲಕ ಮಾದರಿಯಾಗಿದೆ.
ಇಂದಿನ ಯುವ ವೇದಿಕೆ ತಂಡದಲ್ಲಿ ವೇದಿಕೆ ರಾಜ್ಯ ಉಪಾಧ್ಯಕ್ಷ ಮಂಜುನಾಥ ಜಾಲಹಳ್ಳಿ,ಮುಖಂಡರಾದ ಶರಣಪ್ಪ ಕಲಕೇರಿ,ಬಸವರಾಜ ಬೂದಿಹಾಳ,ಲಕ್ಷ್ಮೀಕಾಂತ ದೇವರಗೋನಾಲ,ತಾಲೂಕು ಅಧ್ಯಕ್ಷ ಚಂದ್ರಶೇಖರ ಡೊಣೂರ,ಜಗದೀಶ ಪಾಟೀಲ,ಶರಣಗೌಡ ಶೆಳ್ಳಿಗಿ,ಚಂದ್ರು,ಗುರು ಕಲ್ಮನಿ,ಪರಮಣ್ಣ,ಬಸವರಾಜ ಮುಷ್ಠಳ್ಳಿ ಇತರರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…