ಕಲಬುರಗಿ: ಖರ್ಗೆಯವರು ಯಾವೊತ್ತೊ ಸಿಎಂ ಆಗಬೇಕಿತ್ತೆಂಬ ಸಿಎಂ ಎಚ್‌ಡಿಕೆ ಹೇಳಿಕೆ ವಿಚಾರ, ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ಧುರೀಣರು, ಕಾಂಗ್ರೆಸ್ ಪಕ್ಷದಲ್ಲಿ ಅವರಷ್ಟು ಹಿರಿತನ ಮತ್ತು ದುಡಿಮೆ ಮಾಡಿದವರು ಬಹಳಷ್ಟು ಕಡಿಮೆ ಜನ ಇದ್ದಾರೆ, ಬಹಳಷ್ಟು ಬಾರಿ ಅವರಿಗೆ ಇಂತಹ ಅವಕಾಶಗಳು ತಪ್ಪಿವೆ, ಹಾಗಾಗಿ ಸಿಎಂ ಕುಮಾರಸ್ವಾಮಿ ಹೇಳಿರುವುದರಲ್ಲಿ ತಪ್ಪೇನೂ ಇಲ್ಲ ಎಂದು ಡಿಸಿಎಂ ಪರಮೇಶ್ವರ ಹೇಳಿದ್ದಾರೆ
ಅವರು, ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿ ಡಿಸಿಎಂ ಡಾ ಜಿ ಪರಮೇಶ್ವರ ಮಾಧ್ಯಮರೊಂದಿಗೆ ಮಾತನಾಡುತ, ಸಿಎಂಗೆ ಖರ್ಗೆ ಮೇಲೆ ಪ್ರೀತಿ ಇದ್ದರೆ ಸ್ಥಾನ ಬಿಟ್ಟುಕೊಡಲಿ ಎನ್ನುವ ಯಡಿಯೂರಪ್ಪ ಹೇಳಿಕೆಗೆ ಡಿಸಿಎಂ ತಿರುಗೇಟು ನೀಡುತ ಮಾತನಾಡಿ, ಯಡಿಯೂರಪ್ಪನವರಿಂದ ಹೇಳಿಸಿಕೊಂಡು ನಾವು ಮುಖ್ಯಮಂತ್ರಿ ಮಾಡಬೇಕಿಲ್ಲ, ಯಾರನ್ನ ಮುಖ್ಯಮಂತ್ರಿ ಮಾಡಬೇಕು ಎನ್ನುವುದು ನಮ್ಮ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಪ್ರತಿಕ್ರೀಯೆಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…