ಜೇವರ್ಗಿ: ಬುಧವಾರ ದವನದ ಹುಣ್ಣಿಮೆಯಂದು ವಿಶ್ವದ ಮೊದಲ ಕವಯತ್ರಿ, ವೀರ ವೈರಾಗ್ಯನಿಧಿ ಅಕ್ಕಮಹಾದೇವಿ ತಾಯಿಯವರ ಜಯಂತ್ಯುತ್ಸವ ಬಸವ ಕೇಂದ್ರದಲ್ಲಿ
ಸರಳವಾಗಿ ಆಚರಿಸಲಾಯಿತು.
ಈ ವೇಳೆಯಲ್ಲಿ ಮಹಿಳಾ ಘಟಕದ ಗೌರವಾಧ್ಯಕ್ಷ ರಾದ ಮಹಾನಂದ ಷ, ಹಿರೆಗೌಡ, ಅದ್ಯಕ್ಷರಾದ ರಾಜೇಶ್ವರಿ, ವಿಜಯಕುಮಾರ ಪಾಟೀಲ ಸೇಡಂ, ಸದಸ್ಯರಾದ ಮಾಣಿಕಮ್ಮ ಕಲ್ಲಾ, ನಾಗಮ್ಮ ಬಿಳವಾರ, ಗಂಗಮ್ಮಾಯಿ ಹಿಪ್ಪರಗಿ, ಬಸಮ್ಮ ಬಿರೆದಾರ, ಬಾಗ್ಯಜೋತಿ ಪಾಟೀಲ, ಲಕ್ಷ್ಮೀ ಬಂಟನೂರ, ಜೋತಿ ವಾರದ, ಗೀತಾ ಹಿರೆಗೌಡ, ಶಿವಲೀಲಾ ಹಿರೆಗೌಡ ಇದ್ದರು.
ಈ ಸಂದರ್ಭದಲ್ಲಿ ಅಕ್ಕಾ ಮಹಾದೇವಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸುವ ಮೂಲಕ ಮತ್ತು ಅಕ್ಕನ ವಚನಗಳನ್ನು, ಯೋಗಾಂಗ ತ್ರಿವಿಧಿಗಳನ್ನು ಪಠಿಸುವ ಮೂಲಕ ಅರ್ಥ ಪೂರ್ಣವಾಗಿ ಆಚರಿಸಿದರು.
ದೇಶಕ್ಕೆ ಬಂದ ಕರೂನ ಗಂಡಂತರದ ಹೆಮ್ಮಾರಿಯಿಂದ ದೇಶವನ್ನು ಪಾರು ಮಾಡಲು ದೇವರಲ್ಲಿ ಎಲ್ಲರೂ ಪ್ರಾರ್ಥಿಸಿದರು .
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…