ಶಹಾಪುರ: ವಿಪರೀತ ನೆಗಡಿ ಕೆಮ್ಮು ಜ್ವರದಿಂದ ಬಳಲಿ ಬಾಲಕಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕೊಂಗಂಡಿ ಗ್ರಾಮದಲ್ಲಿ ಜರುಗಿದೆ.
ಹಂಸಲೇಖ ತಂದೆ ರಾಯಪ್ಪ ಹೊಸಮನಿ (5)ಎಂಬ ಮೃತ ಬಾಲಕಿ,ಮೃತ ಬಾಲಕಿಯ ರಕ್ತ ಮಾದರಿಯ ಪರೀಕ್ಷೆಗಾಗಿ ಕಳುಹಿಸಲಾಗಿದೆ.ಆದ್ದರಿಂದ ಗ್ರಾಮದ ಗ್ರಾಮಸ್ಥರಲ್ಲಿ ಆತಂಕದ ಛಾಯೆ ಮೂಡಿದೆ.
ಈ ಬಾಲಕಿಯ ಪೋಷಕರು ಬೆಂಗಳೂರಿನಲ್ಲಿ ಕೆಲಸದ ನಿಮಿತ್ತ ನೆಲೆಸಿದ್ದರೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ವಗ್ರಾಮಕ್ಕೆ ಆಗಮಿಸಿದರು ಆರೋಗ್ಯದ ಹಿತದೃಷ್ಟಿಯಿಂದ ಅವರನ್ನು ಭೀಮರಾಯನ ಗುಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮುಂಜಾಗೃತ ಕ್ರಮಕ್ಕಾಗಿ ಇರಿಸಲಾಗಿತ್ತು.
ಇಂದು ಚಿಕಿತ್ಸೆ ಫಲಿಸದೆ ಅತಿಯಾದ ಕೆಮ್ಮು ನೆಗಡಿ ಜ್ವರದಿಂದ ಹಬ್ಬಗಳಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಕುಟುಂಬದ ಮೂಲಗಳು ತಿಳಿಸಿವೆ
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…