ನಾಗಮಂಗಲ: ತಾಲ್ಲೂಕಿನ ಪತ್ರಕರ್ತರು ಹಾಗೂ ಪತ್ರಿಕಾ ವಿತರಕರಿಗೆ ರಾಜ್ಯ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷರಾದ ಟೀ ಕೃಷ್ಣಪ್ಪನವರು ಪತ್ರಕರ್ತರು ಹಾಗೂ ಪತ್ರಿಕಾ ವಿತರಕರಿಗೆ ನಾಗಮಂಗಲ ತಾಲ್ಲೂಕು ಕಚೇರಿ ಆವರಣದಲ್ಲಿ ಆರೋಗ್ಯ ಕಿಟ್ ವಿತರಿಸಿದರು.
ನಂತರ ಮಾತನಾಡಿದ ಕೃಷ್ಣಪ್ಪ, ಸಾರ್ವಜನಿಕವಾಗಿ ಓಡಾಡುವಂತಹ ಸಮಾಜಮುಖಿ ವ್ಯಕ್ತಿಗಳಾಗಿರುವ ಪತ್ರಕರ್ತರ ಆರೋಗ್ಯದ ದೃಷ್ಟಿಯಿಂದ ಸ್ಯಾನಿಟೈಸರ್. ಮಾಸ್ಕ್. ಹಾಗೂ. ಕೈ ಕವಚ ವಿತರಿಸಿಲಾಗಿದೆ ಇದರಲ್ಲಿ ಯಾವುದೇ ಪ್ರಚಾರದ ಗೀಳು ಇರುವುದಿಲ್ಲ ಸಮಾಜಕ್ಕೆ ಸುದ್ದಿಗಳನ್ನು ಮುಟ್ಟಿಸುವಂಥ ವ್ಯಕ್ತಿಗಳ ಆರೋಗ್ಯ ದೃಷ್ಟಿಯಿಂದ ಇರಬೇಕೆಂಬುದು ನಮ್ಮ ಆಶಯ ಎಂದರು ಮಹಾಮಾರಿ ಕರೋ ವೈರಸ್ ಬಂದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸ್ವಇಚ್ಛೆಯಿಂದ ತಮ್ಮ ಮನೆಯಲ್ಲೇ ಇರಬೇಕು ಕರೋನೋ ವೈರಸ್ ತೊಲಗಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.
ವಿತರಣಾ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಕುಂಜಿ ಅಹಮದ್. ಪುರಸಭೆ ಮುಖ್ಯ ಅಧಿಕಾರಿ ಕೃಷ್ಣಪ್ರಸಾದ್. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅನಂತರಾಜು ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ನಾಗೇಶ್ ಉಪಸ್ಥಿತರಿದ್ದರು.
ಕಲಬುರಗಿ: ಪ್ರಸಕ್ತ ಹಂಗಾಮಿನ ಕಬ್ಬು ನುರಿಸುವ ಮೊದಲು ಕಬ್ಬಿಗೆ ದರ ನಿಗದಿಪಡಿಸುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮಾಜಿ ಶಾಸಕ…
ಕಲಬುರಗಿ: ಕರ್ನಾಟಕ ರಾಜ್ಯ ಹಾಗೂ ಕಲಬುರಗಿ ಜಿಲ್ಲೆಯ ಬಡ ರೈತರ ಜಮೀನಿನ ಪಹಣಿಯಲ್ಲಿ ಮತ್ತು ಮಠ, ಮಂದಿರಗಳ ಆಸ್ತಿ ದಾಖಲೆಯಲ್ಲಿ…
ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದಲ್ಲಿ ಮಲ್ಲಿಕಾರ್ಜುನ ಕಾಂಬಳೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಗುಲಬರ್ಗಾ ವಿವಿ ಡಾಕ್ಟರೇಟ್ ಪದವಿ ಲಭಿಸಿದೆ…
ಕಲಬುರಗಿ: ರಾಜ್ಯ ಗಂಗಾಮತ ನೌಕರರ ಸಂಘದಿಂದ ಕೊಡಮಾಡುವ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ಗಂಗಾ ವಿದ್ಯಾಸಿರಿ ಯೋಜನೆಯ ಅನುಷ್ಠಾನದ…
ಕಲಬುರಗಿ: ನಗರದ ಸಂತ ಜೋಸೆಫ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ದೇಶಿ ಹಬ್ಬ ದಶಮಾನೋತ್ಸವವನ್ನು ಜಿಲ್ಲಾಧಿಕಾರಿ ಫೌಜಿಯಾ ಬಿ.ತರನ್ನುಮ್ ಅವರು ಉದ್ಘಾಟಿಸಿ…
ಕಲಬುರಗಿ; ಹೈದರಾಬಾದ್ ಕರ್ನಾಟಕ ಎಜುಕೇಶನ್ ಸೊಸೈಟಿಯ ಮಾಜಿ ಅಧ್ಯಕ್ಷ ಬಸವರಾಜ ಭೀಮಳ್ಳಿ ಅವರ ಪತ್ನಿ ಶ್ರೀಮತಿ ಶಕುಂತಲಾ ಭೀಮಳ್ಳಿ ಅವರ…