ಕಲಬುರಗಿ: ವಾರ್ಡ್ 40 ರ ಬೋರಾಬಾಯಿ ನಗರದಲ್ಲಿ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ನಿರ್ಗತಿಕರಿಗೆ ದಿವಸಿ ಧಾನ್ಯ ಪ್ರದೀಪ್ ಭಾವೆ ವಿತರಿಸಿದರು. ಶುಶೀಲ್ ಕಾಂಬಳೆ, ಆನಂದ ಹೋಸಮನಿ, ರಮೇಶ ಟೈಗರ, ದೀಪಕ ತಿವಾರಿ, ಪುಟ್ಟ ಪಾಲದ, ಅಮೀತ ಕುಲಕರ್ಣಿ ಹಾಗೂ ನಾಗ ಯಲ್ಲಮ್ಮ ಸಂಘದವರು ಇದ್ದರು.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…