ಬಿಸಿ ಬಿಸಿ ಸುದ್ದಿ

ಗುಲ್ಬರ್ಗ ವಿವಿಯ ಎನ್.ಎಸ್.ಎಸ್. ವತಿಯಿಂದ ಆಹಾರ ಪ್ಯಾಕೇಟ್ ವಿತರಣೆ

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯೋಜಕರಾದ ಡಾ. ರಮೇಶ್ ಲಂಡನ್ ಕರ್  ಅವರ ನೇತೃತ್ವದಲ್ಲಿ ಕರೋನ ವೈರಸ್ ಬಗ್ಗೆ ವಿವಿಧ ಬಡಾವಣೆಗಳಲ್ಲಿ ಜಾಗೃತಿ ಮೂಡಿಸಲಾಯಿತು.

ಸಿಟಿ ಮಾರ್ಕೆಟ್, ಬ್ರಹ್ಮ ಪುರ, cib ಕಾಲೋನಿ,ಘಾಟಗೆ ಲೇಔಟ್, ಅಶೋಕ್ ನಗರ, msk ಮಿಲ್,ಜೀಲಾನಬಾದ್, ವೆಂಕಟೇಶ ನಗರ,ಗೋದುತಾಯಿ ಕಾಲೋನಿ,ಶಕ್ತಿನಗರ, ರಾಜಾಪುರ, ನೃಪತುಂಗ ಕಾಲೋನಿ ಇತ್ಯಾದಿ ಏರಿಯಾ ಗಳಲ್ಲಿ ಕರೋನ ವೈರಸ್ ಕುರಿತು ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಸೇವಾ ಘಟಕದಿಂದ ದಿನಗೂಲಿ ಕಾರ್ಮಿಕರಿಗೆ ಆಹಾರದ ಪಾಕೇಟ್ ಗಳು ವಿತರಣೆ ಮಾಡಿದರು. ಡಾ.ಶರಣಪ್ಪ ಸೈದಾಪುರ,ಸ.ಪ್ರ ದ ಕಾಲೇಜು ಚಿತ್ತಾಪುರ ಡಾ. ಮಲ್ಲಿಕಾರ್ಜುನ ಶೆಟ್ಟಿ,ಸ.ಪ್ರ.ದ ಕಾಲೇಜು ಮಹಗಾಂವ ಕ್ರಾಸ, ಡಾ.ಮಹಾದೇವ , ಸಂಜೀವ್ ಕುಮಾರ್ ಕಾಂಬೇಳ್ಳ ಇನ್ನಿತರರು ಉಪಸ್ತಿತರಿದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 hour ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 hour ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

3 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

3 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

4 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

4 hours ago