ಸುರಪುರ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಬೆಂಗಳೂರು,ಜಿಲ್ಲಾ ಕಾನೂನು ಸೇವಾ ಸಮಿತಿ ಯಾದಗಿರಿ,ತಾಲೂಕು ಕಾನೂನು ಸೇವಾ ಸಮಿತಿ ಸುರಪುರ ಹಾಗು ತಾಲೂಕು ನ್ಯಾಯವಾದಿಗಳ ಸಂಘ ಸುರಪುರವರ ಸಂಯುಕ್ತ ಆಶ್ರಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ತಾಲೂಕಿನ ರಾಜನಕೊಳೂರ,ಕಕ್ಕೇರಾ,ಕಕ್ಕೇರಾ ತಾಂಡಾ,ಅಂಬಾ ನಗರ,ಹೀರಾನಾಯಕ್ ತಾಂಡಾ, ಬೆಂಚಿಗಡ್ಡಿ, ಎದಲಬಾವಿ, ಗೆದ್ದಲಮರಿ ತಾಂಡಾ,ಗೆದ್ದಲಮರಿ,ಕಡದರಹಾಳ,ರಾಜವಾಳ ಮತ್ತಿತರೆ ಗ್ರಾಮಗಳಲ್ಲಿ ಆಟೋದ ಮೂಲಕ ಧ್ವನಿವರ್ಧಕ ಬಳಸಿ ಜಾಗೃತಿ ಮೂಡಿಸಿದರು.ಜಾಗೃತಿ ತಂಡದಲ್ಲಿ ಹಿರಿಯ ನ್ಯಾಯವಾದಿ ಸುರೇಂದ್ರ ದೊಡ್ಮನಿ,ವಕೀಲ ನಾಗರಾಜ ಚವಲ್ಕರ್, ರಾಜನಕೊಳೂರ ಗ್ರಾಮ ಪಂಚಾಯತಿ ಅಭೀವೃಧ್ಧಿ ಅಧಿಕಾರಿಬಾಲಕೃಷ್ಣ ಶೆಳ್ಳಿಗಿ ಹಾಗು ಗ್ರಾ.ಪಂ ಕಾರ್ಯದರ್ಶಿಗಳು ಮತ್ತಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…