ಕಲಬುರಗಿ: ಲಾಕ್ ಡೌನ್ ನಿಯಮ ಉಲಂಘಿಸಿ ಬೇಕಾಬಿಟ್ಟಿ ಓಡಾಡುತ್ತಿರುವ ಮತ್ತು ಹೊಟೇಲ್ ಗಳು ತೆರೆದಿಟ್ಟು ಪೊಲೀಸ್ ಅಧಿಕಾರಿಗಳ ಕರ್ತವ್ಯದಲ್ಲಿ ಅಡಚಣೆ ಉಂಟುಮಾಡುತ್ತಿರುವ 9 ಆರೋಪಿಗಳನ್ನು ಇಲ್ಲಿನ ರೋಜಾ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡು ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇಂದು ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರುಕುಮೊದ್ದೀನ ನಿಜಾಮೋನ್, ಸತ್ತಾರ ಬಾಬುಮಿಯಾ, ಶೇಖ ಅಬ್ದುಲ ರಹೀಂ ಶೇಖ ಗುಡುಸಾಬ, ಜಾಹೀದ ಅಬ್ದುಲ್ ಹಮೀದ, ಮಹ್ಮದ ಮಜರ ಮಹ್ಮದ ಸಲಿಂ, ಶಫಿ ಅಬ್ದುಲ್ ಅಜೀಜ ಮಿಯಾ, ಮಹ್ಮದ ಆಯೂಬ ಮಹದ ಇಕ್ಬಾಲ್, ಜಿಶಾನ ಮಹಿಬೂಬ, ಯುನೂಸ ನೂರಪಾಶಾ ಎಂಬ ಆರೋಪಿಗಳನ್ನು ಠಾಣೆಯ ಪಿಐ ಎಸ್. ಅಸ್ಲಂ ಬಾಷಾ ನೇತೃತ್ವದ ತಂಡ ಬಂಧಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…