ನಾಗಮಂಗಲ: ಬೆಳ್ಳೂರು ಪಟ್ಟಣ ಪಂಚಾಯಿತಿಯಲ್ಲಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಹಾಗೂ ಸಿಬ್ಬಂದಿಗಳಿಗೆ ಬೆಳ್ಳೂರು ಸಮುದಾಯದ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ: ರಾಘವೇಂದ್ರ ರವರ ಸಿಬ್ಬಂದಿಗಳಿಂದ ಪಟ್ಟಣ ಪಂಚಾಯತ್ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆರ್. ವಿ ಮಂಜುನಾಥ, ರವರ ಸಮ್ಮುಖದಲ್ಲಿ ಆರೋಗ್ಯ ತಪಾಸಣೆಯನ್ನು ಮಾಡಿಸಲಾಯಿತು.
ದೇಶದಲ್ಲಿ ಮತ್ತು ರಾಜ್ಯದಲ್ಲಿ ಕೊರೊನ್ ವೈರಸ್ನ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು. ಜನರ ಮನಸ್ಸಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದುರ ಕೊರೊನ್ ಸೋಂಕಿನಿಂದ ರೋಗ ಹರಡದಂತೆ ಕ್ರಮ ವಹಿಸಿರುವ ವೈದ್ಯರು ಮತ್ತು ಪೊಲೀಸರ ಪಾತ್ರ ಎಷ್ಟು ಮುಖ್ಯವೋ ಹಾಗೆ ಪೌರಕಾರ್ಮಿಕರ ಪಾತ್ರ ಬಹಳ ಮುಖ್ಯವಾಗಿದು. ಆದುದರಿಂದ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸ ಬೇಕಾಗಿರುವುದು ನಮ್ಮ ಕರ್ತವ್ಯವಾಗಿದೆ ಎಂದು ಬೆಳ್ಳೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ತಿಳಿಸಿದರು.
ಈ ಸಂದರ್ಭದಲ್ಲಿ ಬೆಳ್ಳೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆರ್. ವಿ ಮಂಜುನಾಥ್, ಹಾಗೂ ಪಟ್ಟಣ ಪಂಚಾಯತಿ ಸಿಬ್ಬಂದಿ. ವೈದ್ಯಾಧಿಕಾರಿಗಳಾದ ಡಾ:ರಾಘವೇಂದ್ರ ಹಾಗೂ ಬೆಳ್ಳೂರು ಆರೋಗ್ಯ ಕೇಂದ್ರದ ಆಡಳಿತ ಸಿಬ್ಬಂದಿಗಳ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…