ಚಿಂಚೋಳಿ: ಲಾಕ್ ಡೌನ್ ಪ್ರಯುಕ್ತ ವ್ಯಾಪಾರಿಗಳು ತರಕಾರಿಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದು, ಗ್ರಾಮಗಳಿಗೂ ತರಕಾರಿ ಮುಟ್ಟುವಂತೆ ಮಾಡಬೇಕು ಎಂದು ಶ್ರೀರಾಮ ಸೇನೆಯ ರಟಕಲ್ ಶಂಕರ ಚೋಕ ಒತ್ತಾಯಿಸಿದ್ದಾರೆ.
ದಿನೆ ದಿನೆ ಕೊರೋನಾ ವೈರಸ್ ಹೆಚ್ಚಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ದೈನಂದಿನ ಉಪಯುಕ್ತ ವಸ್ತುಗಳು ಹಾಗೂ ಸಾಮಗ್ರಿ ಪಡೆಯಲು ಆತಂಕ ವ್ಯಕ್ತವಾಗುತ್ತಿದೆ.
ಜಿಲ್ಲಾಡಳಿತದಿಂದ ನಗರ ಪ್ರದೇಶ ಸೇರಿದಂತೆ ಗ್ರಾಮೀಣ ಭಾಗದಲ್ಲಿ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳು ಗ್ರಾಮಗಳಿಗೆ ತಲುಪಿಸುವ ಕ್ರಮ ಕೈಗೊಳಬೇಕೆಂದು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…