ಆಳಂದ: ಲಾಕ್ ಡೌನ್ ಸಮಸ್ಸೆಯಿಂದ ತೊಂದರೆಯಲ್ಲಿರುವ ಬಡ ಜನರಿಗೆ ಆಳಂದ ಕ್ಷೇತ್ರದ ಶಾಸಕ ಸುಭಾಷ್ ಆರ್ ಗುತ್ತೇದಾರ್ ಹಾಗೂ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಹಾದಿಮನಿ ಅವರು ಶಾಸಕರ ಸಮ್ಮುಖ ಜಿಡಗಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಕಿರಾಣಿ ಸಾಮಗ್ರಿಗಳ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ರಾದ ಅನಂದರಾವ್ ಪಾಟೀಲ್ ಕೊರಳ್ಳಿ, ಕಾಶಿನಾಥ್ ಪಾಟೀಲ್, ಈರನಗೌಡ ಪಾಟೀಲ್, ಪ್ರಕಾಶ್ ಮಾನೆ, ಶರಣು ಕುಮಸಿ, ಚನ್ನು ಕಾಳಕಿಂಗೆ, ಗುರುಶರಣ ಪಾಟೀಲ್ ಸೇರಿದಂತೆ ಇತರೆ ಮುಖಂಡರು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…