ಕಲಬುರಗಿ: ಹುಮನಾಬಾದ್ ನಲ್ಲಿ ವಿನಾಕಾರಣ ಮಸಜೀದ್ ಇಮಾಮ್ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ ಹುಮನಾಬಾದ್ ಎಎಸ್ಐ ಬಸವರಾಜ್ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕೆಂದು ಎಸ್.ಡಿ.ಪಿ.ಐ ಹಾಗೂ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾದ ಸಂಘಟನೆಯ ನೇತೃತ್ವದಲ್ಲಿ ಇಂದು ಕಲಬುರಗಿ ಉತ್ತರ ವಲಯ ವಿಭಾಗದ ಐಜಿಪಿ ಅವರ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು.
ಘಟನೆ ನಡೆದ 3 ದಿನ ಕಳೆದರೂ ಇದುವರೆಗೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲಾಗಿಲ್ಲ. ಸಂತ್ರಸ್ತೆಯ ಹೇಳಿಕೆ ಪಡೆಯಲು ಹುಮ್ನಾಬಾದ್ ಪೊಲೀಸರು ವಿಳಂಬ ಮಾಡುತ್ತಿರುವುದು ಖಂಡನಿಯ, ಎಎಸ್ಐ ಅವರಿಗೆ ಅಮಾನತು ಪರಿಹಾರವಲ್ಲ, ಪ್ರಕರಣ ದಾಖಲಿಸಿ ಶಿಕ್ಷೆಗೆ ಗುರಿಪಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಇಮಾಮ್ ಶೇಖ್ ನಸೀರುದ್ದೀನ್, ಎ.ಎಸ್.ಡಿ.ಪಿ.ಐ ರಾಜ್ಯ ನಾಯಕರಾದ ಅಬ್ದುಲ್ ರಹೀಮ್ ಪಟೇಲ್, ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾದ ಖಜಾಂಚಿ ಶಾಹಿದ್ ನಸೀರ್ ಹುಮ್ನಾಬಾದ್ ಜಾಮಿಯಾ ಮಸೀದಿ ಇಮಾಮ್ ಹಫೀಜ್ ಶೈಕ್ ಮೆಹಬೂಬ್ ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…