ಕಲಬುರಗಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾದ್ಉದರ್ಶಿಯಾಗಿ ಎಲ್ಲರಿಗೂ ಕಾನೂನಿನ ಅರಿವು ಮೂಡಿಸುವಲ್ಲಿ ನ್ಯಾಯಾಧೀಶ ಎಸ್.ಆರ್. ಮಾಣಿಕ್ಯ ಬೆಂಗಳೂರಿಗೆ ವರ್ಗವಾಗಿದ್ದಾರೆ.
ತನ್ನಿಮಿತ್ತ ನಗರದ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಆತ್ಮೀಯ ಗೌರವ ಸಲ್ಲಿಸಲಾಯಿತು.
ಕಲಬುರಗಿಯಲ್ಲಿ ಅವರು ಮಾಡಿದ ಕೊಡುಗೆಗಳನ್ನು ಸ್ಮರಿಸಲಾಯಿತು.
ಎಚ್.ಬಿ. ಪಾಟೀಲ, ನರಸಪ್ಪ ಬಡಿಗೇರ, ಬಸವರಾಜ ಪುರಾಣೆ, ಸಂಜೀವಕುಮಾರ ಖಜೂರಿ, ರಾಜಕುಮಾರ ಸೇರಿದಂತೆ ಹಲವರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…