ಕಲಬುರಗಿ: ಇಂದು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಕೋವಿದ್-19 ನಿಯಂತ್ರಣ ಕುರಿತಂತೆ ಉಪಮುಖ್ಯಮಂತ್ರಿ, ಲೋಕೋಪಯೋಗಿ, ಸಮಾಜಕಲ್ಯಾಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಭೆ ನಡೆಸಿದರು.
ಸಭೆಯಲ್ಲಿ ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಮಾಲಾಜೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ಎಂ.ವೈ. ಪಾಟೀಲ, ಅವಿನಾಶ್ ಜಾಧವ್, ಕನೀಜ್ ಪಾತಿಮಾ, ಸುಭಾಷ್ ಗುತ್ತೇದಾರ್, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ್, ತಿಪ್ಪಣಪ್ಪ ಕಮಕನೂರ, ಕಲಬುರಗಿ ನಗರ ಪೊಲೀಸ್ ಆಯುಕ್ತ ಸತೀಶ್ ಕುಮಾರ್, ಜಿಲ್ಲಾಧಿಕಾರಿ ಶರತ್ ಬಿ. ಜಿಲ್ಲಾ ಪಂಚಾಯತ್ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಡಿಸಿಪಿ ಶರತ್ ಬಾಬು, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಮುಂತಾದವರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…