ಭಾಲ್ಕಿ ಆಸ್ಪತ್ರೆಗೆ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಭೇಟಿ

0
32

ಭಾಲ್ಕಿ: ಇಂದು ಪಶು ಸಂಗೋಪನಾ, ವಕ್ಪ್ ಮತ್ತು ಹಜ್ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಕೊರೋನಾ ಮುಂಜಾಗ್ರತಾ ಕ್ರಮ ಕುರಿತು ಭಾಲ್ಕಿ ಪಟ್ಟಣಕ್ಕೆ ಭೇಟಿ ನೀಡಿ ತಾಲೂಕು ಆಸ್ಪತ್ರೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಪರಿಶೀಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here