ವಾಡಿ: ಇದೇ ಮಾ.೧೬ ರಂದು ನಡೆಯಬೇಕಿದ್ದ ಸುಕ್ಷೇತ್ರ ರಾವೂರು ಗ್ರಾಮದ ಶ್ರೀಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ರದ್ದು ಪಡಿಸಲಾಗಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಶ್ರೀಮಠದ ಉಸ್ತೂವಾರಿ ಚೆನ್ನಣ್ಣ ಬಾಳಿ ಹಾಗೂ ಮಠದ ವಿದ್ಯಾಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಡಾ.ಗುಂಡಣ್ಣ ಬಾಳಿ, ದೇಶವನ್ನು ಕಾಡುತ್ತಿರುವ ಸಾಂಕ್ರಾಮಿಕ ರೋಗ ಕೊರೊನಾ ವೈರಸ್ ವಿರುದ್ಧದ ಸರಕಾರದ ಹೋರಾಟಕ್ಕೆ ಬೆಂಬಲ ಸೂಚಿಸುವ ಮೂಲಕ ಸಹಕಾರ ಭಾವದಿಂದ ಜಾತ್ರೆಯ ನಿಮಿತ್ತ ಪ್ರತಿವರ್ಷ ಆಯೋಜಿಸಲಾಗುತ್ತಿದ್ದ ಪಲ್ಲಕ್ಕಿ ಉತ್ಸವ ಹಾಗೂ ಹದಿನೈದು ದಿನಗಳ ಪ್ರವಚನ ಸೇರಿದಂತೆ ಇತರ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನು ಕೈಬಿಡಲಾಗಿದೆ. ಭಕ್ತರು ತಮ್ಮ ತಮ್ಮ ಮನೆಗಳಲ್ಲಿಯೇ ಸರಳವಾಗಿ ಶ್ರೀಸಿದ್ಧಲಿಂಗ ಗುರುವಿನ ಪೂಜೆ ನೆರವೇರಿಸಬೇಕು ಎಂದು ಮನವಿ ಮಾಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…