ಕಲಬುರಗಿ: ರಟಕಲ್ ಗ್ರಾಮದಲ್ಲಿ ಶರಣು ಸಿ ಬೈರಪ್ಪ ಅವರ ನೇತ್ರತ್ವದಲ್ಲಿ ಕೋರೋನ ಮಹಾಮಾರಿ ರೋಗ ತಡೆಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಗ್ರಾಮದ ವ್ಯಾಪಾರಸ್ಥರಿಗೆ ಮಾಸ್ಕ್ ವಿತರಿಸಲಾಯಿತು.
ಶಿವು ಬೈರಪ್ಪ, ನೀಲಕಂಠ ಕೊಡದೂರ, ಶ್ರೀರಾಮ ಸೇನೆಯ ಶಂಕರ ಚೋಕಾ, ವಿಶಾಲ ಬೈರಪ್ಪ , ಗುಂಡು ಗುತ್ತಿಗೆದಾರ, ಸಾಗರ ಕುಲಕರ್ಣಿ, ಶಾಂತಕುಮಾರ್ ವಾಡೆದ , ಆಕಾಶ ಗುತ್ತಿಗೆದಾರ, ಅಭೀಷೆಕ ಅರಣಕಲ್, ಜಯಂತ ಬೈರಪ್ಪ, ಈಶ್ವರ ಹವಳಿ ಸೇರಿದಂತೆ ಇನ್ನೂ ಮುಂತಾದವರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…