ಶಹಾಪುರ: ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕರೋನಾ ವೈರಸ್ ವಿರುದ್ಧ ಹಗಲಿರುಳು ಶ್ರಮಿಸುತ್ತಿರುವ ಶಹಾಪುರ ತಾಲ್ಲೂಕು ಪೌರ ಕಾರ್ಮಿಕರಿಗೆ ಶಹಾಪುರ ನಗರಸಭೆ ಸದಸ್ಯರಾದ ಸಿದ್ದಣ್ಣ ಸಾಹು ಆರಬೋಳ ಹಾಗೂ ಕಾಂಗ್ರೆಸ್ ಯುವ ಮುಖಂಡರಾದ ರುದ್ರಣ್ಣ ಚಟ್ರಕಿ ಇವರ ಸಂಯೋಗದಲ್ಲಿ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು.
ಪೌರ ಕಾರ್ಮಿಕರಾದ ತಾವುಗಳು ಕೂಡ ತಮ್ಮ ತಮ್ಮ ಮನೆಯಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಸಹೋದರರಿಗೆ ತಂದೆ ತಾಯಿಯರಿಗೆ ಅಕ್ಕ ತಂಗಿಯರಿಗೆ ಶುಚಿತ್ವ ಕಾಪಾಡಿಕೊಳ್ಳುವಂತೆ ಮನನ ಮಾಡಿಕೊಡುದರ ಜೊತೆಗೆ ಆರೋಗ್ಯದ ಕಡೆಗೆ ಹೆಚ್ಚು ಗಮನ ಕೊಡಬೇಕು ಎಂದು ಹೇಳಿದರು.
ಮಹಾಮಾರಿ ಕರೋನಾ ವೈರಸ್ ಗೆ ಮದ್ದಿಲ್ಲ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದೇ ಇದಕ್ಕೆ ಮುದ್ದಾಗಿದೆ ಆದ್ದರಿಂದ ಪ್ರತಿಯೊಬ್ಬರೂ ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮಗಳನ್ನು ನಾವು ನೀವೆಲ್ಲರೂ ಅನುಸರಿಸಿದಾಗ ಮಾತ್ರ ಈ ವೈರಸ್ಸನ್ನು ಹತೋಟಿಗೆ ತರುವುದಕ್ಕೆ ಸಾಧ್ಯ ಎಂದು ಹೇಳಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…