ಬಿಸಿ ಬಿಸಿ ಸುದ್ದಿ

ಜನಧನ ಖಾತೆ, ಉಜ್ವಾಲ ಯೋಜನೆ ಸೌಲಭ್ಯ ಹಂಚಿಕೆ

ಶಹಾಬಾದ: ನಗರದ ಕೆನರಾ ಬ್ಯಾಂಕ್ ಸಿಬ್ಬಂದಿಗಳು ವಡ್ಡರಗೇರಾ ಬಡಾವಣೆಯ ಬಡಜನರಿಗೆ ಕೇಂದ್ರ ಸರ್ಕಾರ ಜನಧನ ಖಾತೆ ಹೊಂದಿದ ಫಲಾನುಭವಿಗಳಿಗೆ ಹಾಗೂ ಉಜ್ವಲ ಯೋಜನೆಯ ಫಲಾನುಗಳಿಗೆ ಖಾತೆಗೆ ಹಾಕಿದ ಹಣವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಸದಸ್ಯೆ ತಿಮ್ಮಬಾಯಿ ಕುಸಾಳೆ, ಕೇಂದ್ರ ಸರ್ಕಾರ ಜನಧನ ಖಾತೆ ಹೊಂದಿದ ಬಡಜನರಿಗೆ ೫೦೦ ರೂ. ಹಾಗೂ ಉಜ್ವಲ ಯೋಜನೆಯ ಫಲಾನುಗಳ ಖಾತೆಗೆ ೭೬೭ ರೂ. ಗಳನ್ನು ಹಾಕಿದೆ.ಅದನ್ನು ಕೆನರಾ ಬ್ಯಾಂಕಿನ ಸಿಬ್ಬಂದಿ ವರ್ಗದವರು ಕೊರೊನಾ ವೈರಸ್ ಹರಡುತ್ತಿರುವುದರಿಂದ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡುಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ.ಆದ್ದರಿಂದ ಅವರೇ ಕುದ್ದಾಗಿ ನಮ್ಮ ಬಡಾವಣೆಗಳಿಗೆ ಬಂದು ಹಣವನ್ನು ನೀಡುತ್ತಿರುವುದು ಸಂತೋಷದ ವಿಷಯ ಎಂದರು.

ನಗರಸಭೆ ಸದಸ್ಯೆ ಲಕ್ಷ್ಮಿಬಾಯಿ ಕುಸಾಳೆ,ನಾಗಣ್ಣ ಗೌಡ, ಶಂಕರ ಕುಸಾಳೆ, ಸಿದ್ರಾಮ ಕುಸಾಳೆ, ಪಿಎಸ್‌ಐ ಯಲ್ಲಮ್ಮ ಸೇರಿದಂತೆ ಬ್ಯಾಂಕ್ ಸಿಬ್ಬಂದಿ ವರ್ಗವದರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

23 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

24 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago