ಕಲಬುರಗಿ: ಕರೊನಾ ಸೋಂಕಿತರ ಆರೈಕೆಗಾಗಿ ನಗರದ ವಾರ್ಡ್ ನಂ.54 pwd Quarters (ಹೊಸ ಕಟ್ಟಡ) ಗುರುತಿಸಿ ಅಲ್ಲಿ ಅಧಿಕಾರಿಗಳು ಸ್ವಚ್ಛತಾ ಕಾರ್ಯ ನಡೆಸಿದ್ದು, ಕೂಡಲೇ ಇದನ್ನು ಸ್ಥಳಾಂತರಿಸಬೇಕು ಎಂದು ಬಡಾವಣೆಯ ನಾಗರಿಕರು ಇಂದು ಪ್ರತಿಭಟನೆ ನಡೆಸಿ ಒತ್ತಾಯಿಸಿದರು.
ಜಿಲ್ಲಾಡಳಿತ ನಿಯೋಜಿಸದ ಸ್ಥಳ ನಗರದ ಹೃದಯ ಭಾಗದಲ್ಲಿದ್ದು, ಜನವಸತಿ ಪ್ರದೇಶವಾಗಿದೆ. ಸೋಂಕಿತ ರೋಗಿಗಳ ಆರೈಕೆ ಮಾಡುತ್ತಾರೆ ಎಂದು ತಿಳಿದು ಇಲ್ಲಿನ ನಿವಾಸಿಗಳು ಭಯಭೀತರಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
ಕೂಡಲೇ ಇದನ್ನು ಬೇರೆ ಕಡೆ ಸ್ಥಳಾಂತರಿಸಬೇಕು ಎಂದು ಬಡಾವಣೆಯ ಪ್ರಮುಖರಾದ ಪ್ರಹ್ಲಾದ ಮಠಮಾರಿ, ವಿನೋದ, ಇಬ್ರಾಹಿಂ, ಜೈಭೀಮ ಕೊರಳ್ಳಿ ಸೇರಿದಂತೆ ಬಡಾವಣೆಯ ನಿವಾಸಿಗಳು ಆಗ್ರಹಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…