ಕೊರೋನಾಗೆ ಮತ್ತೊಂದು ಬಲಿ: ರಾಜ್ಯದಲ್ಲಿ ಸಾವಿನ ಸಂಖ್ಯೆ 7ಕ್ಕೆ

0
98

ಕಲಬುರಗಿ: ಕೊರೋನಾ ಮಹಾಮಾರಿ ಅಟ್ಟಹಾಸಕ್ಕೆ ರಾಜ್ಯದ 7ನೇ ಮತ್ತು ಕಲಬುರಗಿ 3ನೇ ವ್ಯಕ್ತಿ ಮೃತಪಟ್ಟಿದ್ದಾರೆಂದು ಜಿಲ್ಲಾಧಿಕಾರಿ ಶರತ್ ಬಿ ತಿಳಿಸಿದ್ದಾರೆ.

ಕೊರೋನಾ ಸೋಂಕಿತ 55 ವರ್ಷದ ವ್ಯಕ್ತಿಯೊಬ್ಬರು ಇಲ್ಲಿನ ಇಎಸ್‌ಐಸಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ಮೃತಪಟ್ಟಿದ್ದಾರೆ.

Contact Your\'s Advertisement; 9902492681

ಅವರು ಏ.10 ರಂದು ಚಿಕಿತ್ರೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಮೃತವ್ಯಕ್ತಿ ದೆಹಲಿಯ ಜಮಾತ್‌ನಲ್ಲಿ ಭಾಗವಹಿಸಿ ಬಂದಿದ ಪಕ್ಕದ ಮನೆಯ ವ್ಯಕ್ತಿಯೊಂದಿಗಿನ ಸಂಪರ್ಕದಿಂದ ಸೋಂಕು ತಗುಲಿತ್ತು ಎಂದು ತಿಳಿದುಬಂದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here