ಕಲಬುರಗಿ: ಇಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತೋತ್ಸವ ಮನೆಯಲ್ಲೆ ಹಬ್ಬದಂತೆ ಆಚರಿಸಿ, ಅವರ ಪುಸ್ತಕ ಓದಿ ಮನೆಯಲ್ಲೆ ಸಂಭ್ರಸಿ, ಕಾನೂನಿನ ಉಲ್ಲಂಘನೆ ಮಾಡದೆ ಸಾಮಾಜಿಕ ಅಂತರ ಕಾಯ್ದುಕೊಳ್ಳನ ಎಂದು ನಯಾ ಸವೇರಾ ಸಂಘಟನೆ ಅಧ್ಯಕ್ಷ ಹಾಗೂ ಮುಸ್ಲಿಂ ಪಟೇಲ್ ಮಂಚ್ ಸದಸ್ಯರಾದ ಮೋದಿನ್ ಪಟೇಲ್ ಅಣಬಿ ಅವರು ಮನವಿ ಮಾಡಿದ್ದಾರೆ.
ಪ್ರಕಟಣೆ ನೀಡಿದ ಅವರು ನಾವುಗಳು ಅಂದ ಭಕ್ತರು ಆಗುವದು ಬೇಡ, ಬಾಬಾ ಸಾಹೇಬ ಅಂಬೇಡ್ಕರ ಅನುಯಾಯಿಗಳು ಆಗೋಣ, ಕಾನೂನು ಉಲ್ಲಂಘಿಸಿ ತಪ್ಪು ಧಾರಿ ತುಳಿದರೆ ಬಾಬಾ ಸಾಹೇಬರಿಗೆ ಅಪಮಾನ ಮಾಡಿದಂತ್ತೆ ಪ್ರತಿಯೊಬ್ಬರು ದೇಶದ ಸಂವಿಧಾನವನ್ನು ಪಾಲಿಸೋಣ ಎಂದು ತಿಳಿಸಿದರು.
ಮಹಾಮಾರಿ ಕರೋನಾದ ಭೀತಿ ಈ ವರ್ಷ ಬಾಬಾ ಸಾಹೇಬರ ಜಯಂತಿಗೆ ಅಡ್ಡಿ ಮಾಡಿದೆ ಆದರು ನಮ್ಮ ನಮ್ಮ ಮನೆಯಲ್ಲೆ ಹಬ್ಬದಂತೆ ಮಾಡೋಣ. ಸರ್ವರಿಗೂ ಬಾಬಾ ಸಾಹೇಬ್ ಅವರ 129ನೇ ಹುಟ್ಟು ಹಬ್ಬದ ಶುಭಾಶಯಗಳು ಕೋರಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…