ಜಾಗತಿಕ ಲಿಂಗಾಯತ ಮಹಾ ಸಭಾದ ವತಿಯಿಂದ ಡಾ ಅಂಬೇಡ್ಕರ್ ಜಯಂತಿ ಆಚರಣೆ

0
67

ಶಹಾಬಾದ: ಜಾಗತಿಕ ಲಿಂಗಾಯತ ಮಹಾ ಸಭೆ ತಾಲೂಕು ಘಟಕ ಶಹಾಬಾದ, ವತಿಯಿಂದ ಡಾ, ಬಾಬಾಸಾಹೇಬ್ ಅಂಬೇಡ್ಕರ್ ಅವರ 129 ನೇ ಜಯಂತ್ಯೋತ್ಸವ ಸರಳವಾಗಿ ಆಚರಿಸಲಾಯಿತು. ಇದೇ ರೀತಿ ಮುಂಬರುವ ಬಸವ ಜಯಂತಿ ಆಚರಣೆ ಯನ್ನು ಸರಳ ರೀತಿಯಲ್ಲಿ ಆಚರಣೆ ಮಾಡಲಾಗುವುದು ಎಂದು ಅದ್ಯಕ್ಷರಾದ ವೈಜನಾಥ ಹುಗ್ಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿಗಿರಿ ಮಲ್ಲಪ್ಪ ವಳಸಂಗ, ಕುಪೇಂದ್ರ ತುಪ್ಪದ, ಸಂತೋಷ ಪಾಟೀಲ, ಮಹಾನಂದಿ ಪಾರಾ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here