ಬಿಸಿ ಬಿಸಿ ಸುದ್ದಿ

ದೂರದೃಷ್ಟಿ ಹೊಂದಿದ ಅಗ್ರಗಣ್ಯ ಜನನಾಯಕ ಡಾ. ಅಂಬೇಡ್ಕರ್: ಶಿವರಾಜ ಅಂಡಗಿ

ಕಲಬುರಗಿ: ಇಡೀ ಜಗತ್ತಿನಲ್ಲಿ ಮಾದರಿ ಯಾದ ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಕೇವಲ ಒಂದು ಜನಾಂಗದ ಅಭಿವೃದ್ಧಿ ಮತ್ತು ಏಳಿಗೆಗಾಗಿ ಹೋರಾಡಿದ ವ್ಯಕ್ತಿ ಅಲ್ಲಾ. ಸರ್ವ ಜನಾಂಗದ ಏಳಿಗೆಗಾಗಿ ದೂರದೃಷ್ಟಿಯ ಹೊ೦ದಿದ ಜನನಾಯಕರಲ್ಲಿ ಅಗ್ರಗಣ್ಯ ಸ್ಥಾನ ಪಡೆದ ನಾಯಕ ಡಾ. ಅಂಬೇಡ್ಕರ್ ಎಂದು ವಚನೊತ್ಸವ ಪ್ರತಿಷ್ಠಾನ ಯುವ ಘಟಕದ ಅಧ್ಯಕ್ಷರಾದ ಶಿವರಾಜ ಅಂಡಗಿ ಹೇಳಿದರು.

ಇಂದು ನಗರದ ಬಡೆಪೂರ ಕಾಲೊನಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ 129 ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ  ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸೆಂಟ್ರಲ್ ರೈಲ್ವೆ ಇಲಾಖೆಯ ನಿವೃತ್ತ ಅಧಿಕಾರಿಗಳಾದ ಗುರುಲಿಂಗಪ್ಪಾ ಜೊಗ್ ಅವರ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಪತ್ರಕರ್ತರಾದ ವಿಜ್ಞಾನಂದ ಜೊಗ್, ಕಲ್ಯಾಣ ಕುಮಾರ್ ರಟಕಲ್, ತರುಣಶೇಖರ ಬಿರಾದಾರ ಕಂಚನಾಳ, ಸಂತೋಷ ಡಿಗ್ಗಿ, ಯಶವಂತ ಕಿಣ್ಣಿಕರ ಸೇರಿದಂಎ ಇತರರು ಉಪಸ್ಥಿತರಿದ್ದರು.

emedialine

Recent Posts

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

2 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

7 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

10 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

12 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

34 mins ago

ಡಾ. ವೀರೇಂದ್ರ ಹೆಗ್ಗಡೆ ಜನ್ಮದಿನ: ರಕ್ತದಾನಶಿಬಿರ

ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ.…

38 mins ago