ಶಹಾಬಾದ: ಹುಟ್ಟಿನಿಂದ ಹಿಡಿದು ಅವರ ಕೊನೆ ಉಸಿರು ಇರುವ ತನಕ ಅನೇಕ ಹೋರಾಟಗಳನ್ನು ಮಾಡಿ ಈ ದೇಶದಲ್ಲಿರುವ ಅವೈe್ಞÁನಿಕ ಪದ್ದತಿಯ ದಿಕ್ಕನ್ನೇ ಬದಲಾಯಿಸಿ ಹೊಸ ಬದಲಾವಣೆಯನ್ನು ತಂದಂತಹ ಮಹಾನ್ ವ್ಯಕ್ತಿ ಡಾ. ಬಿ.ಆರ್.ಅಂಬೇಡ್ಕರ್ ಎಂದು ದಲಿತ ಮುಖಂಡ ಮಲ್ಲೇಶಿ ಸಜ್ಜನ್ ಹೇಳಿದರು.
ಅವರು ಮಂಗಳವಾರ ನಗರದ ಶಹಾಬಾದ ಪತ್ತಿನ ಸಹಕಾರ ಸಂಘದಲ್ಲಿ ಆಯೋಜಿಸಲಾದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಸ್ವಾತಂತ್ರ್ಯ ಮತ್ತು ಸಮಾನತೆ ಎಲ್ಲಾ ವರ್ಗದವರ ಸ್ವತ್ತಾಗಿದ್ದು, ಅದನ್ನು ಎಲ್ಲರೂ ಸಮಾನವಾಗಿ ಪಡೆದುಕೊಂಡಾಗ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ. ಎಲ್ಲಾ ಸಮುದಾಯದಲ್ಲಿ ಸಾಮರಸ್ಯ, ಸೌಹಾರ್ದತೆ ಮೂಡುತ್ತದೆ. ಡಾ. ಬಿ.ಆರ್.ಅಂಬೇಡ್ಕರ್‍ರವರ ತತ್ವ ಆದರ್ಶಗಳನ್ನು ಜನಸಾಮಾನ್ಯರು ತಮ್ಮ ಜೀವನದಲ್ಲಿ ರೂಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಬಿಜೆಪಿ ನಗರಾಧ್ಯಕ್ಷ ಅಣವೀರ ಇಂಗಿನಶೆಟ್ಟಿ ಪೂಜೆ ಸಲ್ಲಿಸಿದರು. ಶಹಾಬಾದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್, ಉಪಾಧ್ಯಕ್ಷ ಶಿವಾನಂದ ಪಾಟೀಲ, ಡಾ.ಅಹ್ಮದ್ ಪಟೇಲ್, ಲೋಹಿತ್ ಕಟ್ಟಿ, ಸುರೇಶ ಮೆಂಗನ್, ಸದಾನಂದ ಕುಂಬಾರ, ಡಿ.ಸಿ.ಹೊಸಮನಿ, ಭೀಮಣ್ನ ಖಂಡ್ರೆ, ರಾಜೇಶ ಯನಗುಂಟಿಕರ್, ರಾಜ್‍ಮಹ್ಮದ್ ರಾಜಾ,ಭರತ್ ಧನ್ನಾ ಇತರರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…