ಬಿಸಿ ಬಿಸಿ ಸುದ್ದಿ

ಕೊರೊನಾ ಕಲಿಸಿದ ಪಾಠ ಅಷ್ಟಿಷ್ಟಲ್ಲ; ಅದು ಸಾಕಷ್ಟು ಪಾಠ ಕಲಿಸಿದೆ

ಈ   covid-19 ವಿಶ್ವವನ್ನೇ ನಾಶಮಾಡಲು ಹೊರಟಿರುವಂತಿದೆ. ಒಬ್ಬ ಮಾಡುವ ತಪ್ಪಿನಿಂದಾಗಿ ಅದೆಷ್ಟು ಜನರ ಪ್ರಾಣಬಲಿ ತೆಗೆದುಕೊಳ್ಳುವುದನ್ನು ಕಣ್ಣಾರೆ ಕಾಣುತ್ತಿದ್ದೇವೆ ತುತ್ತು ಅನ್ನಕ್ಕೆ ಇರುವ ಬಲೆ ಏನು ಎಂಬುದನ್ನು ಕಲಿತುಕೊಂಡೆ. ಹಣದ ಮಿತವಾದ ಖರ್ಚಿನ ವಿಚಾರವನ್ನು ಸಹ ಈ ಕೊರೊನಾ ಕಲಿಸಿದೆ ಎಂದರೆ ಬಹುಶಃ ತಪ್ಪಾಗಲಾರದು.

ತಪ್ಪದೇ ಮಾಡಬೇಕಾದ ಯೋಗ ಮತ್ತು ಇಷ್ಟಲಿಂಗ ಪೂಜೆಯ ಮಹತ್ವ ವನ್ನು ಇದು ತಿಳಿಸಿಕೊಟ್ಟಿದೆ.

ಮನೆ ಅಡುಗೆ ರುಚಿಯ ಸವಿಯನ್ನು, ಕುಟುಂಬದವರ ಜೊತೆಗಿನ ಒಡನಾಟವನ್ನು  Corona ದಿಂದ ನಾನು ಕಲಿತಿರುವುದು.

-ಗಿರಿಮಲ್ಲಪ್ಪ ವಳಸಂಗ, ಶಹಾಬಾದ

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

21 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago