ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ್ ಅವರಿಂದ ಅನ್ನಸಂತರ್ಪಣೆ

0
30

ಕಲಬುರಗಿ: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ನಿರ್ಗತಿಕರಿಗೆ ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ್ ಅವರು ಬಡವರು, ಹಾಗೂ ಕೂಲಿ ಕಾರ್ಮಿಕರಿಗೆ ಅನ್ನಸಂತರ್ಪಣೆ ಮಾಡಿದರು. ಅಭಿಜಿತ್ ಪಾಟೀಲ್, ಶರಣಗೌಡ ಪಾಟೀಲ್ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here