ಶಹಾಪುರ: ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಪಶು ಸಂಗೋಪನಾ ಇಲಾಖೆಯ ಸಚಿವರಾದ ಶ್ರೀ ಪ್ರಭು ಚವಾಣ್ ಅವರು ಇಂದು ಶಹಾಪುರಕ್ಕೆ ಭೇಟಿ ನೀಡಿ ಕರೋನಾ ವೈರಸ್ ಕುರಿತು ಮಾಹಿತಿ ಪಡೆದುಕೊಂಡರು.
ಕೇಂದ್ರ ಸರ್ಕಾರ ಮೇ ೩ ರವರಗೆ ಲಾಕ್ ಡೌನ್ ವಿಸ್ತರಿಸಿದ್ದು ಎಲ್ಲ ಸಾರ್ವಜನಿಕರು ಅದಕ್ಕೆ ಸಹಕರಿಸಬೇಕು ಎಂದು ಎಲ್ಲರಲ್ಲೂ ಕೈಮುಗಿದು ಮನವಿ ಮಾಡಿಕೊಂಡರು ಅನಾವಶ್ಯಕವಾಗಿ ಹೊರಗಡೆ ಬರಬಾರದು ಜತೆಗೆ ಪ್ರತಿಯೊಬ್ಬರು ಕೂಡ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಯುವ ಮುಖಂಡರಾದ ರಾಜುಗೌಡ ಉಕ್ಕನಾಳ ರೈತರ ಕುರಿತು ಸಚಿವರಿಗೆ ಮನವರಿಕೆ ಮಾಡಿಕೊಟ್ಟರೂ ತದನಂತರದಲ್ಲಿ ಹತ್ತಿ ಖರೀದಿಸಲು ಸರಕಾರವೇ ಮುಂದಾಗಬೇಕು ಈ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶಹಾಪುರ ಜನಪ್ರಿಯ ಶಾಸಕರಾದ ಶರಣಬಸ್ಸಪ್ಪಗೌಡ ದರ್ಶನಾಪುರ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಬಸವಂತರೆಡ್ಡಿ ಸಾಹು ಹತ್ತಿಗುಡೂರು ಪರಶುರಾಮ ಕುರುಕುಂದಿ,ಸುಧೀರ್ ಚಿಂಚೋಳಿ ಅಲ್ಲದೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…