ಕಲಬುರಗಿ: ಸಮಾಜದ ಸ್ಟಾಸ್ಥಕ್ಕಾಗಿ ತಮ್ಮ ಜೀವನವನ್ನೆ ಅಪಾಯಕ್ಕೆ ಒಡ್ಡಿಕೊಂಡು ನಗರವನ್ನು ಸ್ವಚ್ಛ ಗೊಳಿಸುವ ಪೌರ ಕಾರ್ಮಿಕರ ಆರೋಗ್ಯ ತುಂಬಾ ಮುಖ್ಯ. ಹೀಗಾಗಿ ಕೋರೋನ ವೈರಸನಿಂದ ರಕ್ಷಿಸಿ ಕೊಳ್ಳುವ ಸುರಕ್ಷಾತಾ ಸಾಧನವಾದ ಮುಖಗವಸುಗಳನ್ನು ಹೈದರಾಬಾದ್ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದಿಂದ ವಿತರಿಸಲಾಯಿತು.
ಸಂಘದ ಅಧ್ಯಕ್ಷ ರಾದ ಡಾ.ಶರಣಪ್ಪ ಸೈದಾಪುರ , ಸಂಘಟನಾ ಕಾರ್ಯದರ್ಶಿಯಾದ ಡಾ.ಮಲ್ಲಿಕಾರ್ಜುನ ಶೆಟ್ಟಿ, ಹಾಗೂ ಗು.ವಿ.ಕ NSS ಸಂಯೋಜಕರಾದ ಡಾ. ರಮೇಶ್ ಲಂಡನ್ ಕರ್ KMP ಯ ಆರೋಗ್ಯ ಅಧಿಕಾರಿಗಳಾದ ಶ್ರೀ ಕಲ್ಲಯ ಸ್ವಾಮಿ,ಶ್ರೀ ರಾಜೇಂದ್ರ ಕಟ್ಟಿಮನಿ ಹಾಗೂ ನೂರಾರು ಪೌರ ಕಾರ್ಮಿಕರು ಉಪಸ್ತಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…