ಕಲಬುರಗಿ: ನಿನ್ನೆ ಕವಲಗಾ ಗ್ರಾಮದ ಒಂದು ವರ್ಷದ ಮಗುವಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಇಂದು ಮೊತ್ತೋರ್ವ 23 ವರ್ಷದ ಮಹಿಳೆಗೆ ವೈರಸ್ ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಕೊರೋನಾ ಮಹಾಮಾರಿ ತಡೆಯಲು ಜಿಲ್ಲಾಡಳಿತ ನಗರದ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳು ತೆರೆದಿದ್ದು, ಸ್ಥಳೀಯ ರೋಗಿಗಳು ಬಂದು ಚಿಕತ್ಸೆ ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.
ಮಹಾಮಾರಿ ಕೊರೋನಾ ವೈರಸ್ ನಗರದಲ್ಲಿ ಪೀಡಿತರ ಸಂಖ್ಯೆ 18ಕ್ಕೆ ತಲುಪಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಮೆನೆ ಮನೆಗೆ ತೆರಳಿ ಮಹಾತಿ ಕಲೆ ಹಾಕುತ್ತಿದ್ದಾರೆ. ಮಾಹಿತಿಗಾಗಿ ಬಂದ ಸಿಬ್ಬಂದಿಗಳಿಗೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಶರತ್ ಬಿ ಅವರು ಸಾರ್ವಜನಿಕರಿಗೆ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…