ಕಲಬುರಗಿ: ಕೊರೊನಾ ಕಾಟದಿಂದ ಇಡೀ ಜಗತ್ತಿನಲ್ಲಿಯೇ ಆತಂಕ ಎದುರಾಗಿದ್ದು, ದೇಶದ ರಾಜ್ಯದ ಬಹುತೇಕ ರಾಜಕೀಯ ನಾಯಕರು ದೆಹಲಿ, ಬೆಂಗಳೂರಿನಲ್ಲಿ ನೆಲೆಯೂರಿ ಬಡವರ, ಕಾರ್ಮಿಕರ ಬಗ್ಗೆ ಬರೀ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ.
ಇನ್ನೂ ಕೆಲವರು ಅಷ್ಟಿಷ್ಟು ಆಹಾರ ಪೊಟ್ಟಣ ನೀಡಿ ಮಾಧ್ಯಮಗಳಿಗೆ ಫೋಜು ನೀಡುತ್ತಿದ್ದಾರೆ. ಈ ಮಧ್ಯೆ ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮ ಪ್ರಭು ಮಾತ್ರ ತಮ್ಮ ನಿವಾಸದಲ್ಲಿ ಕಳೆದ 22 ದಿನಗಳಿಂದ ಬಡವರಿಗೆ, ನಿರ್ಗತಿಕರಿಗೆ, ಹಸಿದವರ ಒಡಲು ತುಂಬಿಸುವ ಕೆಲಸ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ದೇಶದಲ್ಲಿ, ರಾಜ್ಯದಲ್ಲಿ ಅನ್ನ, ಆಹಾರ, ಆರೋಗ್ಯ ತುರ್ತು ಪರಿಸ್ಥಿತಿ ನಿರ್ಮಾಣವಾದಂತಾಗಿದ್ದು, ನಾವು ಮಾಡುತ್ತಿರುವುದು ಅಳಿಲು ಸೇವೆ. ಪ್ರಚಾರಕ್ಕೆ ಅಲ್ಲ, ಪ್ರೇರಣೆ ನೀಡುವಂತಹ ಕೆಲಸ ಎಂದು ವಿನಯದಿಂದ ನುಡಿಯುತ್ತಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…