ಶಹಾಪುರ: ಅಮೇರಿಕದಲ್ಲಿ ಲಕ್ಷಾಂತರ ಜನರಿಗೆ ಕೋರನ ವೈರಸ್ ಕೋವೀಡ -19 ತಗುಲಿರುವ ಸೋಂಕು ಪೀಡಿತರಿಗೆ ಚಿಕಿತ್ಸೆ ನೀಡುತ್ತಿರುವ ಡಾಕ್ಟರ್ ಜೀವಿತಾ ಪಾಟೀಲ್ ರೋಗಿಗಳಿಗೆ ಹಗಲಿರುಳು ಚಿಕಿತ್ಸೆ ನೀಡುತ್ತಿದ್ದಾರೆ.
ಡಾ.ಜೀವಿತಾ ಪಾಟೀಲ್ ಅವರು ಮೂಲತಃ ವಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಡಂಬಳ ಗ್ರಾಮದ ಡಾ. ಭೀಮನಗೌಡ ಪಾಟೀಲ್ ಅವರ ಪುತ್ರಿ ಇವರು ಐದಾರು ವರ್ಷಗಳಿಂದ ಅಮೆರಿಕಾದಲ್ಲಿ ನೆಲೆ ನಿಂತು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅಮೆರಿಕದ ಜನತೆ ಅಂಗೈಯಲ್ಲಿ ಜೀವವನ್ನು ಹಿಡಿದುಕೊಂಡು ಭಯದ ವಾತಾವರಣದಲ್ಲಿ ಬದುಕುತ್ತಿರುವ ಕೋರೊನಾ ಸೋಂಕು ಪೀಡಿತರಿಗೆ ತನ್ನ ಜೀವದ ಹಂಗನ್ನೇ ತೊರೆದು ಚಿಕಿತ್ಸೆ ನೀಡುತ್ತಿರುವುದು ತುಂಬಾ ಶ್ಲಾಘನೀಯ.
ಭಾರತೀಯ ವೈದ್ಯಳಾಗಿ ಅಮೆರಿಕ ದೇಶದಲ್ಲಿ ಸೇವೆ ಸಲ್ಲಿಸುತ್ತಿರುವುದು ನನಗೆ ತುಂಬಾ ಖುಷಿ ಎನಿಸುತ್ತಿದೆ ಎಂದು ಸ್ವತಃ ಡಾ:ಜೀವಿತಾ ಪಾಟೀಲ್ ಅವರೇ ಹೇಳಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…