ಸುರಪುರ: ತಾಲೂಕಿನ ದೇವಿಕೇರಾ ಸಮೀಪದ ಗೊದಾಮು ಒಂದರಲ್ಲಿ ಸಂಗ್ರಹಿಸಿಡಲಾಗಿದ್ದ ಕಾಳ ಸಂತೆಯ ಅಕ್ಕಿಯನ್ನು ತಹಸೀಲ್ದಾರ ನಿಂಗಣ್ಣ ಬಿರಾದಾರ್ ನೇತೃತ್ವದ ತಂಡ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಗುರುವಾರ ರಾತ್ರಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತಹಸೀಲ್ದಾರ ಪೊಲೀಸ್ ಸಿಬ್ಬಂದಿಯೊಂದಿಗೆ ತೆರಳಿ ಗೋದಾಮಿನ ಬೀಗ ತೆರೆಯಿಸಿ ನೋಡಿದಾಗ ಅಕ್ಕಿ ಚೀಲಗಳಿರುವುದನ್ನು ಕಂಡು ತಕ್ಷಣ ಪೊಲೀಸರನ್ನು ನಿಯೋಜಿಸಿ ಬೆಳಗಿನವರೆಗೆ ಕಾಯ್ದಿರಿಸಿ ಬೆಳಿಗ್ಗೆ 8 ಗಂಟೆಗೆ ಗೋದಾಮು ಪುನಃ ತೆರೆಯಿಸಿ ನೋಡಲಾಗಿ,30 ಕೆ.ಜಿಗಿಂತ ಅಧಿಕ ತೂಕವಿರುವ ಸುಮಾರು ಎರಡು ನೂರಕ್ಕು ಹೆಚ್ಚಿನ ಚೀಲಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ದಾಳಿ ನಡೆಸಿದ ತಂಡದಲ್ಲಿ ಆಹಾರ ನಿರೀಕ್ಷಕ ಅಪ್ಪಯ್ಯ ಹಿರೇಮಠ,ಕಂದಾಯ ನಿರೀಕ್ಷಕ ಗುರುಬಸಪ್ಪ,ಪಿಎಸ್‍ಐ ಚಂದ್ರಶೇಖರ ನಾರಾಯಣಪೂರ,ಸಿಡಿಪಿಒ ಲಾಲ್‍ಸಾಬ್, ಗ್ರಾಮ ಲೆಕ್ಕಿಗರಾದ ಪ್ರದೀಪ ನಾಲ್ವಡೆ,ಮಲ್ಲಮ್ಮ ಹಾಗು ಪೇದೆ ರವಿ ರಾಠೋಡ ಮತ್ತಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…