ಆಳಂದ: ಮಹಾರಾಷ್ಟ್ರದ ಗಡಿಗೆ ಅಂಟಿಕೊಂಡಿರುವ ಖಜೂರಿ ಬಾರ್ಡರ್ ಬಳಿ ಸ್ಥಾಪಿಸಿರುವ ಚೆಕ್ ಪೋಸ್ಟಗೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಭೇಟಿ ನೀಡಿ ಪೊಲೀಸ್ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.
ಮಹಾರಾಷ್ಟ್ರದಲ್ಲಿ ಪ್ರಕರಣಗಳು ಹೆಚ್ಚಿಗೆ ಕಂಡು ಬಂದಿರುವುದರಿಂದ ಚೆಕ್ ಪೋಸ್ಟಗಳಲ್ಲಿ ಇನ್ನೂ ಹೆಚ್ಚಿನ ನಿಗಾ ವಹಿಸಬೇಕು ಅದರ ಜೊತೆಗೆ ಅಗತ್ಯ ವಸ್ತುಗಳ ಸರಕು ಸೇವೆ ಪೂರೈಸುವ ವಾಹನಗಳನ್ನು ಸರಿಯಾಗಿ ತಪಾಸಣೆ ಮಾಡಬೇಕು ವಿನಾಕಾರಣ ಸಾಮಾನ್ಯ ಜನರಿಗೆ ತೊಂದರೆ ನೀಡುವ ಕೆಲಸವಾಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಆರೋಗ್ಯ ಇಲಾಖೆಯವರು ಪ್ರತಿಯೊಬ್ಬರನ್ನು ಚೆಕ್ ಮಾಡಬೇಕು ಇದರಿಂದ ಸೋಂಕು ಹರಡುವುದನ್ನು ತಪ್ಪಿಸಬಹುದು. ಅನುಮಾನಸ್ಪದ ವ್ಯಕ್ತಿಗಳು ಕಂಡು ಬಂದರೆ ಅವರನ್ನು ಕರೆದು ವಿಚಾರಣೆ ಮಾಡಿ ಎಂದು ಹೇಳಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…