ಕಲಬುರಗಿ: ಕೊರೊನ್ ವೈರಸ್ ಹಿನ್ನಲೆ ಸರ್ಕಾರ ಲಾಕ್ ಡೌನ್ ಹಾಗೂ ನಿಷೇದಾಜ್ಞೆ ಜಾರಿಯ ನಡುವೆ ರಾವೂರ ಗ್ರಾಮದಲ್ಲಿ ಲಾಕ್ ಡೌನ್ ಉಲ್ಲಂಘಿಸಿ ನಡೆದ ರಥೋತ್ಸವದಲ್ಲಿ ಭಾಗಿಯಾದ 150 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ ಈಗ ಸದ್ಯಕ್ಕೆ ಐದು ಜನರನ್ನು ವಶಕ್ಕೆ ತೆಗೆದುಕೊಂಡಿದ್ದು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕಲಬುರಗಿ ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದರು.
ಚಿತ್ತಾಪುರ ತಾಲೂಕಿನ ರಾವೂರ, ವಾಡಿ ಪಟ್ಟಣ ಸೇರಿದಂತೆ ಭಾಗೋಡಿ, ಗ್ರಾಮಗಳಲ್ಲಿನ ಹೋಮ್ ಕ್ವಾರಂಟೈನ್ ನಲ್ಲಿ ಇರುವ ಜನರ ಮನೆಗಳಿಗೆ ಭೇಟಿ ನೀಡಿ ಪಟ್ಟಣದ ಪ್ರವಾಸಿ ಮಂದಿರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಲಾಕ್ ಡೌನ್ ಉಲ್ಲಂಘಿಸಿ ರಾವೂರನಲ್ಲಿ ಗುರುವಾರ ನಡೆದ ರಥೋತ್ಸವದಲ್ಲಿ ಭಾಗಿಯಾದವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ.
ತಾಲೂಕಿನಲ್ಲಿ ಕಿರಾಣಿ ಅಂಗಡಿಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವರ ವಿರುದ್ಧ ಯಾರಾದರೂ ದೂರು ಕೊಟ್ಟರೆ ಅವರ ಮೇಲೆ ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ, ಮತ್ತು ಮರಳು ದಂಧೆ ನಮ್ಮ ಗಮನಕ್ಕೆ ಬಂದರೆ ಅವರ ಮೇಲೆ ಕೇಸ್ ದಾಖಲು ಮಾಡುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ತಹಶೀಲ್ದಾರ್ ಉಮಾಕಾಂತ್ ಹಳ್ಳೆ, ತಾಲೂಕು ಪಂಚಾಯತ್ ಇಓ ಅನಿತಾ ಪೂಜಾರಿ, ಡಿವೈಎಸ್ಪಿ ವೆಂಕನಗೌಡ ಪಾಟೀಲ್, ಸಿಪಿಐ ಪಂಚಾಕ್ಷರಿ ಸಾಲಿಮಠ್, ಪಿಎಸ್ಐ ಶ್ರೀಶೈಲ್ ಅಂಬಾಟಿ, ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…