ಕಲಬುರಗಿ: ಲಾಕ್ಡೌನ್ ಉಲ್ಲಂಘಿಸಿ ಗುರುವಾರ ಏಪ್ರಿಲ್ 16 ರಂದು ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ ಶ್ರೀ ಸಿದ್ದಲಿಂಗೇಶ್ವರ ದೇವರ ದೇವಸ್ಥಾನದ ಮಠದ ಜಾತ್ರಾ ಮಹೋತ್ಸವ ಜರುಗಿಸಿದ ಹಿನ್ನೆಲೆಯಲ್ಲಿ, ದೇವಸ್ಥಾನದ ಮಠದ 20 ಜನ ಹಾಗೂ 150 ಕ್ಕೂ ಹೆಚ್ಚು ಗ್ರಾಮಸ್ಥರ ವಿರುದ್ಧ ವಾಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
ಘಟನೆಗೆ ಸಂಬಂಧಿಸಿದಂತೆ ಇದೀಗ ಐವರನ್ನು ಬಂಧಿಸಿ, ಎಂಟಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಸದ್ಯ ರಾವೂರು ಗ್ರಾಮದಲ್ಲಿ 14 ದಿನ ಸೀಲ್ ಡೌನ್ ಮಾಡಲಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…