ಕಲಬುರಗಿ: ನಗರದ ಆದರ್ಶ ಕಾಲೋನಿ, ಬಡೆಪೂರ , ಬಸವೇಶ್ವರ ಕಾಲೋನಿ ಹಾಗೂ ಶಿವ ಮಂದಿರ ಬಡಾವಣೆಗಳಲ್ಲಿ ಪ್ರತಿ ದಿನ ಬೆಳಿಗ್ಗೆಯಿಂದ ಮಧ್ಯಾಹ್ನ ವರೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಮನೆ ಮನೆಗೆ ತೆರಳಿ ಸರ್ವೆ ಕಾರ್ಯಾ ನಡೆಸಿದ್ದರು.
ಪ್ರತಿ ಸಿಬ್ಬಂದಿಗೆ 50 ಮನೆಯಂತೆ ಸಮೀಕ್ಷೆ ನಡೆಸಲಾಗುತ್ತಿದ್ದು, ಮನೆಯಿಂದ ಹೊರಗಡೆ ಹೊಗಬಾರದು ಮನೆಯಲ್ಲಿ ಇರಬೇಕೆಂದು ತಿಳಿಸಿ, ಊರಿನಿಂದ ಬಂದವರಿಗೆ ಅವಕಾಶ ಕೊಡಬರದು, ಯಾರಾದರು ಬೇರೆ ಊರಿನಿಂದ ಮನೆಗೆ ಬಂದಲ್ಲಿ ನಮ್ಮ ಗಮನಕ್ಕೆ ತನ್ನಿ ಎಂದು ತಾಕೀತು ಮಾಡಿದರು.
ಹಿರಿಯರು- ವೃದ್ದರು , ಮಕ್ಕಳು ಮನೆಯಿಂದ ಹೊರ ಬರದಂತೆ , ಸೊಷೀಲ್ ಡಿಸ್ಟೇನ್ಸ್, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ವೇಳೆಯಲ್ಲಿ ಹಿರಿಯ ಆರೋಗ್ಯ ಮೇಲ್ವಿಚಾರಕ ಯಶವಂತ ಪಾಟೀಲ್, ಡಿ ಟಿ ಸಿ ಜಿಲ್ಲಾ ಮೇಲ್ವಿಚಾರಕ ಮಂಜುನಾಥ ಕಂಬಾಳಿಮಠ, ಭೀಮಣ್ಣ ಮಲಗತ್ತಿ, ಮಲ್ಲಣ್ಣ ಮಾಲಿಪಾಟೀಲ್, ಶಿವು ಪಾಟೀಲ್, ಅರ್ ಬಿ ಎಸ್ ಕೆ, ಸ್ಟಾಪ್ ನರ್ಸ್ ಗಳಾದ ರೇಖಾ ಅಂಕಲಗಿ, ಮೇರಿ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…