ಎರಡು ಬೈಕ್ ಮದ್ಯೆ ಡಿಕ್ಕಿ ಯುವಕ ಸಾವು

0
270

ಕಲಬುರಗಿ: ಇಲ್ಲಿನ ಚಿಂಚೋಳಿ ತಾಲ್ಲೂಕಿನ ಕಂದಗೂಳ- ರಟಕಲ್ ಗ್ರಾಮದ ಮದ್ಯೆ ಎರಡು ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ ಯುವಕ ಇನ್ನೋರ್ವ ಮೃತಪಟ್ಟ ಘಟನೆ ಇಂದು ನಡೆದಿದೆ.

ಕಂದಗೂಳ ಗ್ರಾಮದ ನಿವಾಸಿಯಾದ ಕೈಲಾಸ ಅಣ್ಣಪ್ಪ (21) ಅಫಘಾತದಲ್ಲಿ ಮೃತಪಟ್ಟ ದುರ್ದೈವಿ, ರಟಕಲ್ ಗ್ರಾಮದಿಂದ ಬ್ಯಾಂಕ್ ನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಎದುನಿಂದ ಬರುವ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಘಟನೆ ನಡೆದಿದೆ ಎನ್ನಲಾಗಿದೆ.

Contact Your\'s Advertisement; 9902492681

ಇನ್ನೊಂದು ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾವುದೇ ಹಾನಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ.

ಈ ಕುರಿತು ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here