ಬಿಜೆಪಿ ಯುವ ಮೋರ್ಚಾದಿಂದ ವೈದ್ಯರು, ಪೊಲೀಸರಿಗೆ ಫೇಸ್ ಶೀಲ್ಡ್ ಮಾಸ್ಕ್ ವಿತರಣೆ

0
37

ಕಲಬುರಗಿ: ಕರೋನಾ ಲಾಕ್ ಡೌನ್  ಹಿನ್ನೆಲೆಯಲ್ಲಿ ಕಾರ್ಯ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳು ಹಾಗೂ ವೈದ್ಯರು ಮತ್ತು ಮಾಧ್ಯಮರಿಗೆ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ವೀರೇಂದ್ರ ಪಾಟೀಲ್ ರಾಯಕೋಡ ಅವರು ಫೇಸ್ ಶೀಲ್ಡ್ ಮಾಸ್ಕ್ ವಿತರಿಸಿದರು. ಆನಂದ್ ಕಣ್ಣಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here