ಕಲಬುರಗಿ: ಕಲಬುರಗಿ ವಿಶ್ವ ವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಪಿ.ಎಸ್.ಐ ನೇತೃತ್ವದಲ್ಲಿ ನಿಯೋಜಿಸಿದ ಸೇವಕರಿಂದ ಜಾಗೃತಿ ಕಾರ್ಯ ನಡೆಯಿತು.
ಹಾಗರಗಾ ರೋಡ್, ಫಿರದೋಸ್ ನಗರ, ರಹಮಾನ್ ಕಾಲೋನಿ, ಅಬುಬಕರ್ ಕಾಲೋನಿ, ಆಜಾದಪುರ್ ರೋಡ್, ಇತ್ತೇಹಾದ್ ಚೌಕ್, ಸೋನಿಯಾ ಗಾಂಧಿ ಕಾಲೋನಿ, ಅಮನ ನಗರ, ಹಾಗೂ ಮಕ್ಜಾ ಕಾಲೋನಿ ಬಡಾವಣೆಗಳ ಅನಾವಶ್ಯಕ ಮನೆಯಿಂದ ಹೊರಗಡೆ ಓಡಾಡುವ ಜನರಿಗೆ ಮನೆಯಲ್ಲಿ ಇರಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳಬೇಕು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಲು ಮನವಿ ಮಾಡಿ ಜಾಗೃತಿ ಮೂಡಿಸಿದರು.
ಈ ವೇಳೆಯಲ್ಲಿ ಮುಖ್ಯ ಪೇದೆ ಪ್ರಭಾಕರ, ದಸ್ತಗೀರ್ ಅಹ್ಮದ್, ಹೈದರ್ ಅಲಿ, ಮೊಹಮ್ಮದ್ ಮುಬೀನ್, ಮೊಹಮ್ಮದ್ ಮಜಾರ್, ಮೊಹಮ್ಮದ್ ಕಲೀಲ್, ಮೊಹಮ್ಮದ್ ಫಾರೂಕ್, ಶೇಖ್ ಜಾವಿದ್, ಶಶಿಕಾಂತ್ ಹಾಗೂ ಹಾಜಿ ಖಾಸಿಮ್ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…