ಕೃಷಿ

ಸಮಾಜಿಕ ಅಂತರ ಕಾಯ್ದು ಕೃಷಿ ಚಟುವಟಿಕೆ ಆರಂಭಿಸಿ: ಕೆವಿಕೆ ವಿಜ್ಞಾನಿಗಳ ಸಲಹೆ

ಕಲಬುರಗಿ: ಜಿಲ್ಲೆಯಲ್ಲಿವಿವಿದ ಹಳ್ಳಿಗಳಲ್ಲಿ ಬೇಸಿಗೆ ಮಳೆಯಾಗಿದ್ದು, ಈಗಾಗಲೇ ಹೊಲದಲ್ಲಿಕಟಾವು ಆಗಿ ಖಾಲಿ ಹೊಲಗಳಲ್ಲಿ ಮಾಗಿ ಉಳುಮೆ ಮಾಡಿ ಮಳೆ ನೀರುಕೊಯ್ಲು ಆರಂಭಿಸಲು ಕೃಷಿ ವಿಜ್ಞಾನಕೇಂದ್ರ, ಕಲಬುರಗಿಯ ಕೆವಿಕೆ ವಿಜ್ಞಾನಿಗಳಾದ ಡಾ. ರಾಜು ಜಿ ತೆಗ್ಗಳಿ  ಸಲಹೆ ನೀಡಿದ್ದಾರೆ.

ಇನ್ನು ನಾಲ್ಕೈದು ಬೇಸಿಗೆ ಮಳೆ ಚದುರಿದಂತೆ ಬರುವುದರಿಂದರೈತರು ಸಾಮಾಜಿಕ ಅಂತರಕಾಯ್ದು, ಆರೋಗ್ಯಕ್ಕೆ ಒತ್ತು ನೀಡಿ ಕೃಷಿ  ಚಟುವಟಿಕೆ ಕೈಗೊಳ್ಳಬೇಕು. ತರಕಾರಿ, ಹಣ್ಣುಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಮಾರಾಟ ಮಾಡಬೇಕು.  ಹಣ್ಣುಗಳನ್ನು ತಾಲೂಕು ಹಾಗೂ ಜಿಲ್ಲೆಗಳಿಗೆ ಮಾರಾಟ ಮಾಡಲು ತೋಟಗಾರಿಕಾ ಇಲಾಖೆಯಿಂದ’ಪಾಸ್’ ಪಡೆಯುವುದು ಉತ್ತಮ. ಹೊಲದಲ್ಲಿಕಟಾವಾದ ಈರುಳ್ಳಿಯನ್ನು ಕೊಯ್ಲು ನಂತರ ಸೂಕ್ತವಾಗಿ ಸಂರಕ್ಷಿಸಬೇಕು ಎಂದರು.

ಕೃಷಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಮೊಬೈಲ್‌ ದೂರವಾಣಿ ಮೂಲಕ ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು. ಕಲಬುರಗಿ  ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಪ್ರತಿ ವಾರ್ಡಗಳಿಗೂ ತರಕಾರಿ ಹಾಗೂ ಹಣ್ಣು ಮಾರಾಟ ವ್ಯವಸ್ಥೆ ಮಾಡಿರುವುದು ಸಾರ್ವಜನಿಕರಿಗೆ ಅನುಕೂಲಕರ ವಾಗಿದೆ. ರಂಜಾನ್ ತಿಂಗಳು ಆರಂಭವಾಗಿವುದರಿಂದ ಹಣ್ಣಿನ ಬೇಡಿಕೆ ಹಾಗೂ ಮಾರುಕಟ್ಟೆ ಸುದಾರಿಸುವ ಸಾಧ್ಯತೆ ಎಂದು ಜಹೀರ್ ಅಹಮದ್ ರವರು ತಿಳಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago