ಶಹಾಪುರ: ಕೋರೋನಾ ಸಾಂಕ್ರಾಮಿಕ ಮಹಾಮಾರಿ ಭೀತಿಯಿಂದ ಮುದ್ದೇಬಿಹಾಳ ತಾಲ್ಲೂಕಿನ ಕೆಲವೊಂದು ಖಾಸಗಿ ಆಸ್ಪತ್ರೆಗಳು ವೈದ್ಯರು ಸ್ವತಃ ಬಂದ್ ಮಾಡಲಾಗಿದೆ. ಸಾರ್ವಜನಿಕರ ಚಿಕಿತ್ಸೆ ಸೇವೆಗೆ ಮುಂದಾಗಬೇಕು ಇಲ್ಲದಿದ್ದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಯುವಜನ ಸೇನೆಯ ರಾಜ್ಯಾಧ್ಯಕ್ಷ ರಾದ ಶಿವಾನಂದ ವಾಲಿ ಆಗ್ರಹಿಸಿದ್ದಾರೆ.
ವೈದ್ಯರು ದೇವರ ಸಮಾನ ಎಂದು ನಾವು ಕೇಳಿದ್ದೇವೆ ಆದರೆ ಇಂಥ ಸಂದರ್ಭದಲ್ಲಿ ಆಸ್ಪತ್ರೆಗಳು ಬಂದ್ ಮಾಡಿಕೊಂಡು ಹೋಗಿರುವುದು ಸರಿಯಲ್ಲ ಸಾರ್ವಜನಿಕರಿಗೆ ಇದರಿಂದ ತುಂಬಾ ತೊಂದರೆಯಾಗುತ್ತಿದೆ ಕೂಡಲೇ ಸೇವೆಗೆ ಹಾಜರಾಗಬೇಕೆಂದು ತಿಳಿಸಿದರು . ಕೋರನ ವೈರಸ್ಗೆ ಹೆದರಿಕೊಂಡು ಹೋಗುವುದು ಸರಿಯಲ್ಲ ಯೋಧರಂತೆ ಯುದ್ಧ ಮಾಡಿ ಜನರ ಸೇವೆಗೆ ಮುಂದಾಗಬೇಕು ಎಂದು ಅವರಲ್ಲಿ ಆತ್ಮಸ್ಥೈರ್ಯ ತುಂಬಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…